Breaking News

200ನೇ ಕಿತ್ತೂರು ವಿಜಯೋತ್ಸವ: ಸಂಸತ್ ಆವರಣದಲ್ಲಿ ಚನ್ನಮ್ಮಳ ಪ್ರತಿಮೆಗೆ ಪುಷ್ಪನಮನ

Spread the love

ವೀರರಾಣಿ ಕಿತ್ತೂರು ಚನ್ನಮ್ಮನವರ ಐತಿಹಾಸಿಕ 200ನೇ ವಿಜಯೋತ್ಸವದ ಅಂಗವಾಗಿ ನವದೆಹಲಿಯ ಸಂಸತ್‌ ಆವರಣದಲ್ಲಿರುವ ರಾಣಿ ಚನ್ನಮ್ಮ ಪ್ರತಿಮೆಗೆ ರೈಲ್ವೆ

ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಲೋಕಸಭಾಧ್ಯಕ್ಷ ಓಂಬಿರ್ಲಾ, ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ, ಜಯಮೃತ್ಯುಂಜಯ ಸ್ವಾಮೀಜಿ, ವಚನಾನಂದ ಸ್ವಾಮೀಜಿ ಮತ್ತಿತರರು ಬುಧವಾರ ಪುಷ್ಪನಮನ ಸಲ್ಲಿಸಿದರು.

ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಬಸವನಗೌಡ ಪಾಟೀಲ ಯತ್ನಾಳ ಇದ್ದರು.


Spread the love

About Laxminews 24x7

Check Also

ಸಂತ ಜನಾಬಾಯಿ ಮಂದಿರ ಹಾಗೂ ಶ್ರೀ ಗೋಪಾಲಕೃಷ್ಣ ಮಂದಿರಕ್ಕೆ ಕುಟುಂಬ ಸಮೇತ ಭೇಟಿ

Spread the loveಪಂಢರಪುರದ ಗೋಪಾಲಪುರದಲ್ಲಿರುವ ಸಂತ ಜನಾಬಾಯಿ ಮಂದಿರ ಹಾಗೂ ಶ್ರೀ ಗೋಪಾಲಕೃಷ್ಣ ಮಂದಿರಕ್ಕೆ ಕುಟುಂಬ ಸಮೇತ ಭೇಟಿ ನೀಡಿ,ವಿಶೇಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ