Breaking News

ಮನೆ ಗೋಡೆ ಕುಸಿತ: ತಪ್ಪಿದ ದುರಂತ

Spread the love

 ಕಿತ್ತೂರು: ಇಲ್ಲಿಯ ಗುರುವಾರಪೇಟೆಯ ಶ್ರೀನಾಥ ಉಮರ್ಜಿ ಹಾಗೂ ಸಂಗೋಜಿ ಕುಟುಂಬಕ್ಕೆ ಸೇರಿದ ಮನೆಯ ಗೋಡೆ ಮಂಗಳವಾರ ಕುಸಿದು ಬಿದ್ದಿದೆ. ಮಲಗುವ ಕೋಣೆಯ ಗೋಡೆಯಾಗಿದ್ದರಿಂದ ಕುಟುಂಬಸ್ಥರು ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ.

ಚನ್ನಮ್ಮನ ಕಿತ್ತೂರು | ಮನೆ ಗೋಡೆ ಕುಸಿತ: ತಪ್ಪಿದ ದುರಂತ

ಉಮರ್ಜಿ ಮತ್ತು ಸಂಗೋಜಿ ಕುಟುಂಬದ ಎರಡೂ ಮನೆಗಳಿಗೂ ಇದೊಂದೇ ಗೋಡೆಯಾಗಿತ್ತು.

ಸಂಗೋಜಿ ಅವರ ಮನೆಯಲ್ಲಿ ಸದ್ಯ ಯಾರೂ ವಾಸಿಸುತ್ತಿಲ್ಲ. ಆದರೆ ಮನೆ ಸೋರುವ ವಿಷಯ ಅವರಿಗೆ ತಿಳಿಸಲಾಗಿತ್ತು. ಬೇಗ ಗಮನ ಹರಿಸದ್ದರಿಂದ ಉಮರ್ಜಿ ಅವರ ಮನೆ ಕಡೆಗೆ ಗೋಡೆ ಬಾಗಿ ಬಿದ್ದಿದೆ ಎನ್ನಲಾಗಿದೆ.

ಕೊಠಡಿಯಲ್ಲಿ ಬಾರಿ ಮಣ್ಣು ಸಂಗ್ರಹವಾಗಿದೆ.


Spread the love

About Laxminews 24x7

Check Also

ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ

Spread the loveಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ