Breaking News

ಹಸುರು ಪಟಾಕಿಗಳ ಮಾರಾಟಕ್ಕೆ ಮಾತ್ರ ಅವಕಾಶ: ಸಿಎಂ ಸಿದ್ದರಾಮಯ್ಯ

Spread the love

ಬೆಂಗಳೂರು: ದೀಪಾವಳಿಯ ವೇಳೆ ರಾಜ್ಯದಲ್ಲಿ ಪರಿಸರ ಸ್ನೇಹಿ ಹಸುರು ಪಟಾಕಿಗಳ ಮಾರಾಟಕ್ಕೆ ಮಾತ್ರ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.

ರಾಜ್ಯದಲ್ಲಿ ಪಟಾಕಿಗಳಿಂದ ಯಾವುದೇ ಹಾನಿ, ಗಾಯ ಅಥವಾ ಸಾವು ಸಂಭವಿಸಬಾರದು ಎಂದು ಅವರು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗಿನ ಸಭೆಯಲ್ಲಿ ಒತ್ತಿ ಹೇಳಿದ್ದಾರೆ.

 

“ದೀಪಾವಳಿ ಸಮೀಪಿಸುತ್ತಿದ್ದು, ಯಾವ ರೀತಿಯ ಪಟಾಕಿಗಳನ್ನು ಸಿಡಿಸಬೇಕು ಎಂಬುದಕ್ಕೆ ಸುಪ್ರೀಂ ಕೋರ್ಟ್ ಮಾರ್ಗಸೂಚಿ ನೀಡಿದೆ. ಹಸುರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು ಮತ್ತು ರಾತ್ರಿ 8 ರಿಂದ 10 ರವರೆಗೆ ಸಿಡಿಸಬೇಕು ಎಂದು ಸಿದ್ದರಾಮಯ್ಯ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ