Breaking News

ಸಂಪಾದನ ಮಠದ ವಾಣಿಜ್ಯ ಸಂಕೀರ್ಣಗಳನ್ನ ಉದ್ಘಾಟಿಸಿದ ರಮೇಶ್ ಜಾರಕಿಹೊಳಿ

Spread the love

ಗೋಕಾಕ : ನಗರದ ಬ್ಯಾಳಿಕಾಟ ಸಮೀಪದಲ್ಲಿ ನೂತನವಾಗಿ ನಿರ್ಮಿಸಿರುವ ಶೂನ್ಯ ಸಂಪಾದನ ಮಠದ ವಾಣಿಜ್ಯ ಸಂಕೀರ್ಣಗಳನ್ನು ಸೋಮವಾರ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಸ್ವಾಮೀಜಿ, ಸುಣದೋಳಿಯ ಶಿವಾನಂದ ಸ್ವಾಮೀಜಿ, ಜಿಪಂ.ಸದಸ್ಯ ಟಿ.ಆರ್.ಕಾಗಲ್, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಪೌರಾಯುಕ್ತ ಶಿವಾನಂದ ಹಿರೇಮಠ, ಮುಖಂಡರಾದ ಅಬ್ದುಲ್ ರಹೇಮಾನ್ ದೇಸಾಯಿ, ಹುಸೇನ ಫನಿಬಂದ್, ದುರ್ಗಪ್ಪ ಶಾಸ್ತ್ರಿಗೊಲ್ಲರ, ಆಡಳಿತಾಧಿಕಾರಿ ಅಡಿವೇಶ ಗವಿಮಠ, ಬಸವರಾಜ ಹಿರೇಮಠ, ಬಸವನಗೌಡ ಪಾಟೀಲ, ಬಸವರಾಜ ಖಾನಪ್ಪನವರ, ಬಸವರಾಜ ಹೊಳ್ಳೇರ, ಚಂದ್ರಶೇಖರ ಕೊಣ್ಣೂರ, ಮಲ್ಲಿಕಾರ್ಜುನ ಈಟಿ, ವಿವೇಕ ಜತ್ತಿ, ಮಹಾಂತೇಶ ವಾಲಿ ಸೇರಿದಂತೆ ಇತರರು ಇದ್ದರು.


Spread the love

About Laxminews 24x7

Check Also

ಒಂದೇ ದಿನ ನಾಲ್ಕು ಪ್ರಕರಣ ದಾಖಲು, 7 ಜನರ ಬಂಧನ; ₹12,840 ನಗದು ಜಪ್ತಿ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಟ್ಕಾ ದಾಳಿ

Spread the love ಒಂದೇ ದಿನ ನಾಲ್ಕು ಪ್ರಕರಣ ದಾಖಲು, 7 ಜನರ ಬಂಧನ; ₹12,840 ನಗದು ಜಪ್ತಿ ಮಾರ್ಕೆಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ