Breaking News

ದೆಹಲಿ: ವಾಯುಮಾಲಿನ್ಯ ಮತ್ತೆ ಹೆಚ್ಚಳ

Spread the love

ವದೆಹಲಿ: ದೆಹಲಿಯಲ್ಲಿ ಭಾನುವಾರ ಗಾಳಿ ಗುಣಮಟ್ಟ ಸೂಚ್ಯಂಕವು 359 ದಾಖಲಾಗುವ ಮೂಲಕ ಮತ್ತೆ ಅತ್ಯಂತ ಕಳಪೆ ವರ್ಗಕ್ಕೆ ಸೇರಿದ್ದು, ವಾಯುಮಾಲಿನ್ಯ ಹೆಚ್ಚಾಗಿದೆ.

ಕಳೆದ ಎರಡು ದಿನಗಳಿಂದ ಸುಧಾರಿಸಿದ್ದ ಗಾಳಿಯ ಗುಣಮಟ್ಟವು ಶನಿವಾರ 255 ಎಕ್ಯೂಐ ಇತ್ತು. ಆದರೆ ಭಾನುವಾರ ಬೆಳಿಗ್ಗೆ 9 ಗಂಟೆ ಸುಮಾರಿಗೆ ಹೆಚ್ಚಾಗಿದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣಾ ಮಂಡಳಿ ತಿಳಿಸಿದೆ.

 

40 ಮೇಲ್ವಿಚಾರಣಾ ಕೇಂದ್ರಗಳ ಪೈಕಿ 36 ಕೇಂದ್ರಗಳ ಮಾಹಿತಿ ಹಂಚಿಕೊಂಡಿರುವ ಇಲಾಖೆ, 8 ಕೇಂದ್ರಗಳನ್ನು ಹೊರತುಪಡಿಸಿ ಉಳಿದ 28 ಕೇಂದ್ರಗಳಲ್ಲಿ ಗಾಳಿಯ ಗುಣಮಟ್ಟ ಬಹಳ ಕಳಪೆಯಾಗಿದೆ ಎಂದು ತಿಳಿಸಿದೆ.


Spread the love

About Laxminews 24x7

Check Also

ಸಂತ ಜನಾಬಾಯಿ ಮಂದಿರ ಹಾಗೂ ಶ್ರೀ ಗೋಪಾಲಕೃಷ್ಣ ಮಂದಿರಕ್ಕೆ ಕುಟುಂಬ ಸಮೇತ ಭೇಟಿ

Spread the loveಪಂಢರಪುರದ ಗೋಪಾಲಪುರದಲ್ಲಿರುವ ಸಂತ ಜನಾಬಾಯಿ ಮಂದಿರ ಹಾಗೂ ಶ್ರೀ ಗೋಪಾಲಕೃಷ್ಣ ಮಂದಿರಕ್ಕೆ ಕುಟುಂಬ ಸಮೇತ ಭೇಟಿ ನೀಡಿ,ವಿಶೇಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ