Breaking News

ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಯುಜುವೇಂದ್ರ ಚಹಲ್ ಭಾವಿ ಬಾಳ ಸಂಗಾತಿಯನ್ನ ಮಿಸ್ ಮಾಡಿಕೊಳ್ಳುತ್ತಿದ್ದಾರೆ.

Spread the love

ನವದೆಹಲಿ: ಕ್ರಿಕೆಟಿಗ ಯುಜುವೇಂದ್ರ ಚಹಲ್ ಭಾವಿ ಪತ್ನಿ ಧನಶ್ರೀ ಜೊತೆ ಕ್ಲಿಕ್ಕಿಸಿಕೊಂಡಿರುವ ಸೆಲ್ಫಿ ಫೋಟೋ ಹಂಚಿಕೊಂಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಯುಜುವೇಂದ್ರ ಚಹಲ್ ಭಾವಿ ಬಾಳ ಸಂಗಾತಿಯನ್ನ ಮಿಸ್ ಮಾಡಿಕೊಳ್ಳುತ್ತಿದ್ದಾರೆ. ಇನ್‍ಸ್ಟಾಗ್ರಾಂನಲ್ಲಿ ಫೋಟೋ ಶೇರ್ ಮಾಡಿಕೊಂಡಿರುವ ಚಹಲ್, ಕ್ಯಾಪ್ಷನ್ ನೀಡಿಲ್ಲ. ಆದ್ರೆ ಧನಶ್ರೀ, ವಾಟ್ ಎ ಸೆಲ್ಫಿ, ಸಚ್ ಎ ಪ್ರೋ ಎಂದು ಬರೆದು ಎಮೋಜಿ ಹಾಕಿ ಕಮೆಂಟ್ ಮಾಡಿದ್ದಾರೆ.

https://www.instagram.com/p/CIMz3GZBIG-/?utm_source=ig_embed


Spread the love

About Laxminews 24x7

Check Also

12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ 65ರ ವೃದ್ಧ

Spread the loveಕಾರವಾರ: ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ಆಘಾತಕಾರಿ ಪ್ರಕರಣ ಮುಂಡಗೋಡು ತಾಲೂಕಿನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ