Breaking News

ಹುಬ್ಬಳ್ಳಿಯಿಂದ ಬೆಂಗಳೂರಿಗೆ ಏಕಮುಖ ವಿಶೇಷ ರೈಲು ಸಂಚಾರ

Spread the love

ಹುಬ್ಬಳ್ಳಿ: ದೀಪಾವಳಿ ಹಬ್ಬದ ನಂತರದ ಅವಧಿ ಮತ್ತು ವಾರಾಂತ್ಯದಲ್ಲಿ ಹೆಚ್ಚಿದ ಪ್ರಯಾಣಿಕರ ದಟ್ಟಣೆಯನ್ನು ಸರಿದೂಗಿಸಲು ನವೆಂಬರ್ 3 ರಂದು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ನಿಲ್ದಾಣದಿಂದ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣಕ್ಕೆ ಏಕಮುಖ ವಿಶೇಷ ರೈಲು ಸಂಚರಿಸಲಿದೆ.

 

ರೈಲು ಸಂಖ್ಯೆ 07357 ಎಸ್‌ಎಸ್‌ಎಸ್ ಹುಬ್ಬಳ್ಳಿ-ಎಸ್‌ಎಂವಿಟಿ ಬೆಂಗಳೂರು ನಡುವೆ ಸಂಚರಿಸುವ ಏಕಮುಖ ವಿಶೇಷ ರೈಲು ಆಗಿದೆ.

ನ.3ರಂದು ಮಧ್ಯಾಹ್ನ 12ಗಂಟೆಗೆ ಹುಬ್ಬಳ್ಳಿಯಿಂದ ಹೊರಡುವ ರೈಲು, ಹಾವೇರಿ (1.10/1.12pm), ಹರಿಹರ (1.50/1.52pm), ದಾವಣಗೆರೆ (2.10/2.12pm), ಅರಸೀಕೆರೆ (4.35/4.45pm), ತುಮಕೂರು (6.10/6.12pm) ನಿಲ್ದಾಣಗಳ ಮೂಲಕ ಅದೇ ದಿನ ರಾತ್ರಿ 8.15 ಕ್ಕೆ ಬೆಂಗಳೂರು ನಿಲ್ದಾಣ ತಲುಪಲಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ