ಬೆಳಗಾವಿ ಜಿಲ್ಲೆಯ ಬೈಲಹೊಂಗದಲ್ಲಿ ಹಳೆ ವೈಷಮ್ಯದ ಹಿನ್ನಲೆಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ರವಿ ತಿಮ್ಮನ್ನವರ(23) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ದುಷ್ಕರ್ಮಿಗಳು ಏಕಾಏಕಿ ದಾಳಿ ಮಾಡಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ಕುಡುಗೋಲು, ಬಿಯರ್ ಬಾಟಲಿಯಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ.
13ಕ್ಕೂ ಹೆಚ್ಚು ದುಷ್ಕರ್ಮಿಗಳ ಗುಂಪಿನಿಂದ ದಾಳಿ ನಡೆಸಿ ರವಿ ತಿಮ್ಮನ್ನವರ ಕೊಲೆ ಮಾಡಲಾಗಿದೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Laxmi News 24×7