ಅಬಕಾರಿ ಸಚಿವರ ವಿರುದ್ಧ ಸಿಡಿದೆದ್ದ ಮದ್ಯದಂಗಡಿ ಮಾಲೀಕರು: ನವೆಂಬರ್ 20ರಂದು ಮದ್ಯ ಮಾರಾಟ ಬಂದ್

Spread the love

ಅಬಕಾರಿ ಸಚಿವರ ವಿರುದ್ಧ ಸಿಡಿದೆದ್ದ ಮದ್ಯದಂಗಡಿ ಮಾಲೀಕರು: ನವೆಂಬರ್ 20ರಂದು ಮದ್ಯ ಮಾರಾಟ ಬಂದ್

 

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮದ್ಯದಂಗಡಿ ಮಾಲೀಕರು ಪ್ರತಿಭಟನೆಗೆ ಮುಂದಾಗಿದ್ದು, ನವೆಂಬರ್ 20ರಂದು ಮದ್ಯದಂಗಡಿ ಬಂದ್ ಗೆ ಕರೆ ನೀಡಿದ್ದಾರೆ.

 

ಭ್ರಷ್ಟ ಅಬಕಾರಿ ಅಧಿಕಾರಿಗಳ ವಿರುದ್ಧ ಸಿಡಿದೆದ್ದ ಮದ್ಯದಂಗಡಿ ಮಾಲೀಕರು! ಅಬಕಾರಿ ಡಿಸಿ ನಾಗಶಯನ ಬಗ್ಗೆ ದೊಡ್ಡ ಮಟ್ಟದಲ್ಲಿ ತನಿಖೆಯಾಗಬೇಕೆಂದು ಆಗ್ರಹ - Kannada News ...

ಅಬಕಾರಿ ಇಲಾಖೆಯಲ್ಲಿ ಭಾರಿ ಭ್ರಷ್ಟಾಚಾರ ನಡೆಯುತ್ತಿದ್ದು, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ವಿರುದ್ಧ ಮದ್ಯದಂಗಡಿ ಮಾಲೀಕರು ತಿರುಗಿ ಬಿದ್ದಿದ್ದಾರೆ.

ಅಬಕಾರಿ ಇಲಾಖೆ ಅಧಿಕಾರಿಗಳ ವರ್ಗಾವಣೆ, ಪ್ರಮೋಷನ್ ಗಾಗಿ ಹಣ ಸಂಗ್ರಹ ಮಾಡುತ್ತಿದ್ದಾರೆ. ಇಲಾಖೆ ಸಚಿವರ ಬದಲಿಸಬೇಕು. ಹಾಗೂ ಭ್ರಷ್ಟಾಚಾರ ತಡೆಗಟ್ಟುವತೆ ಆಗ್ರಹಸಿ ಮದ್ಯದಂಗಡಿ ಮಾಲೀಕರು ಪ್ರತಿಭಟನೆ ನಡೆಸುತ್ತಿದ್ದಾರೆ. ನ.20ರಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್ ಗೆ ಕರೆ ನೀಡಿದ್ದಾರೆ.

ಮದ್ಯ ದರ ಏರಿಕೆ,ಮದ್ಯ ಬೆಲೆ ಏರಿಕೆ ಆಗುತ್ತೋ ಇಲ್ವೋ?: ಅಬಕಾರಿ ಸಚಿವ ತಿಮ್ಮಾಪುರ ಹೇಳಿದ್ದೇನು! - excise minister rb timmapur clarifies that no liquor price hike - Vijay Karnataka

ಅಬಕಾರಿ ಇಲಾಖೆಯಲ್ಲಿ ಭಾರಿ ಭ್ರಷ್ಟಾಚಾರ ನಡೆಯುತ್ತಿದೆ. ಸಚಿವರನ್ನು ಬದಲಿಸುವಂತೆ ಒತ್ತಾಯಿಸಿ ಮದ್ಯದಂಗಡಿ ಮಾಲೀಕರು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ