Breaking News

ಲೋಕಾಯುಕ್ತರ ಜೊತೆ ಮ್ಯಾಚ್ ಫಿಕ್ಸಿಂಗ್ ಆರ್ .ಅಶೋಕ ಆರೋಪಕ್ಕೆ ಡಿಕೆ ಶಿವಕುಮಾರ್ ಗರಂ ಒಳಗಡೆ ಏನ ಪ್ರಶ್ನೆ ಕೇಳಿದಾರೇ ಏನ ಉತ್ತರ ಕೊಟ್ಟಿದಾರೆ ಅನ್ನೋದು ಅವರಿಗೆ ಮಾತ್ರ ಗೊತ್ತು. ಅದರ ಬಗ್ಗೆ ನಿಮಗೇನು ಗೊತ್ತು . ವಾಪಸ್ ವಿಚಾರಣೆಗೆ ಕರಿಯಬಹುದು. ಬಿಜೆಪಿ ಲೋಕಾಯುಕ್ತರ ಜೊತೆ ಮ್ಯಾಚ್ ಫಿಕ್ಸಿಂಗ್ ಮಾಡಿದಾರಾ ಅನ್ನೋ ಹೇಳಿಕೆಗೆ ಡಿಕೆ ಗರಂ ಆಗಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೌರವ ಕೊಟ್ಟು ಲೋಕಾಯುಕ್ತ ಕಚೇರಿಗೆ ಸಿಎಮ್ ಹಾಜರಾಗಿದ್ದರೆ ಗೌರವಾನ್ವಿತ ಮುಖ್ಯಮಂತ್ರಿಗಳಿದಾರೆ ಅನ್ನೋದಕ್ಕೆ ನೀವೆಲ್ಲಖುಷಿ ಪಡಬೇಕು.ಲೋಕಾಯುಕ್ತರನ್ನು ನೇಮಕ ಮಾಡಿದ್ದು ಬಿಜೆಪಿ ಕಾಲದಲ್ಲಿ.ಅಶೋಕ ಮ್ಯಾಚ್ ಫಿಕ್ಸಿಂಗ್ ಪದ ಬಳಕೆ ಮಾಡಿದ್ದು ನ್ಯಾಯಾಲಯಕ್ಕೆ ನ್ಯಾಯಾಲಾಯದ ಪೀಠಕ್ಕೆ ಮಾಡಿರೋ ಅವಮಾನ..ನ್ಯಾಯಾಲಯಗಳ ಮೇಲೆ ಆ ರೀತಿ ಮಾಡಿರೋದು ದೊಡ್ಡ ಅಪಮಾನ. ರಾಜಕಾರಣಿಗಳು ನೇಮಕ ಮಾಡಿರೋ ಪೋಸ್ಟ್ ಅಲ್ಲ ಅದು.ಸಂವಿಧಾನ ನೇಮಕ ಮಾಡಿರೋದು,ಲೋಕಾಯುಕ್ತ ಅಧಿಕಾರಿಗಳು ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದರು. ಉಪಚುನಾವಣೆ ಹಿನ್ನಲೆ ಇಂದು ಶಿಗ್ಗಾಂವಿ ಗೆ ಹೋಗತೀದ್ದೇನೆ. ಇಗಾಗಲೇ ಸಂಡೂರ, ಚನ್ನಪಟ್ಟಣದಲ್ಲಿ ಪ್ರಚಾರ ಮಾಡಿದ್ದೇನೆ..ಮೂರು ಕ್ಷೇತ್ರದಲ್ಲಿ ಒಳ್ಳೆ ವಾತಾವರಣ ಇದೆ..ರಾಜ್ಯದ ಆಡಳಿತ ಜನ ನೋಡಿದ್ದಾರೆ. ಮೂರು ಕ್ಷೇತ್ರದಲ್ಲಿ ಅಭ್ಯರ್ಥಿ ಗಳಿದ್ದಾರೆ..ಶಿಗ್ಗಾಂವಿ ಯಲ್ಲಿ ನಾನು ಕಾರ್ಯಕರ್ತರ ಜೊತೆ ಚರ್ಚೆ ಮಾಡಿದ್ದೇನೆ. ಲೋಕಸಭೆ ಚುನಾವಣೆಯಲ್ಲಿ ನಮಗೆ ಲೀಡ್‌ ಬಂದಿದೆ. ನಾನು ಶಿಗ್ಗಾಂವಿ ಗೆಳ್ತಿವಿ.ಬೊಮ್ಮಾಯಿ ವಿರುದ್ಧ ಆಕ್ರೋಶ ಇದೆಯಂತೆ..ಕಾರ್ಯಕರ್ತರಿಗೆ ಸೀಟ್ ಕೊಡ್ತೀನಿ ಅಂದು ಕೊಟ್ಟಿಲ್ಲವಂತೆ.ಹೀಗಾಗಿ ನಾವ ಗೆಲೀವಿ ಎಂದ ಡಿಕೆ.ಬೆಳಗಾವಿಯಲ್ಲಿ SDA ಆತ್ಮಹತ್ಯೆ ಪ್ರಕರಣ. ಸಚಿವರ ಆಪ್ತರಾಗಲಿ ಯಾರೇ ಆಗಲಿ ಕ್ರಮ ಆಗತ್ತೆ.ಚುನಾವಣೆ ಸಮಯದಲ್ಲಿ ಈ ತರಹದ ಆರೋಪ ಇರೋದೆ .ಕೆಲವರು ಚುನಾವಣೆ ಸಂದರ್ಭಗಳಲ್ಲಿ ಇಂತಹದ್ದು ತರ್ತಾರೆ..ಕಾನೂನಿನ ಪ್ರಕಾರ ತನಿಖೆ ಆಗತ್ತೆ ಎಂದರು.

Spread the love

ಲೋಕಾಯುಕ್ತರ ಜೊತೆ ಮ್ಯಾಚ್ ಫಿಕ್ಸಿಂಗ್ ಆರ್ .ಅಶೋಕ ಆರೋಪಕ್ಕೆ ಡಿಕೆ ಶಿವಕುಮಾರ್ ಗರಂ

ಒಳಗಡೆ ಏನ ಪ್ರಶ್ನೆ ಕೇಳಿದಾರೇ ಏನ ಉತ್ತರ ಕೊಟ್ಟಿದಾರೆ ಅನ್ನೋದು ಅವರಿಗೆ ಮಾತ್ರ ಗೊತ್ತು. ಅದರ ಬಗ್ಗೆ ನಿಮಗೇನು ಗೊತ್ತು . ವಾಪಸ್ ವಿಚಾರಣೆಗೆ ಕರಿಯಬಹುದು. ಬಿಜೆಪಿ ಲೋಕಾಯುಕ್ತರ ಜೊತೆ ಮ್ಯಾಚ್ ಫಿಕ್ಸಿಂಗ್ ಮಾಡಿದಾರಾ ಅನ್ನೋ ಹೇಳಿಕೆಗೆ ಡಿಕೆ ಗರಂ ಆಗಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೌರವ ಕೊಟ್ಟು ಲೋಕಾಯುಕ್ತ ಕಚೇರಿಗೆ ಸಿಎಮ್ ಹಾಜರಾಗಿದ್ದರೆ ಗೌರವಾನ್ವಿತ ಮುಖ್ಯಮಂತ್ರಿಗಳಿದಾರೆ ಅನ್ನೋದಕ್ಕೆ ನೀವೆಲ್ಲಖುಷಿ ಪಡಬೇಕು.ಲೋಕಾಯುಕ್ತರನ್ನು ನೇಮಕ ಮಾಡಿದ್ದು ಬಿಜೆಪಿ ಕಾಲದಲ್ಲಿ.ಅಶೋಕ ಮ್ಯಾಚ್ ಫಿಕ್ಸಿಂಗ್ ಪದ ಬಳಕೆ ಮಾಡಿದ್ದು ನ್ಯಾಯಾಲಯಕ್ಕೆ ನ್ಯಾಯಾಲಾಯದ ಪೀಠಕ್ಕೆ ಮಾಡಿರೋ ಅವಮಾನ..ನ್ಯಾಯಾಲಯಗಳ ಮೇಲೆ ಆ ರೀತಿ ಮಾಡಿರೋದು ದೊಡ್ಡ ಅಪಮಾನ. ರಾಜಕಾರಣಿಗಳು ನೇಮಕ ಮಾಡಿರೋ ಪೋಸ್ಟ್ ಅಲ್ಲ ಅದು.ಸಂವಿಧಾನ ನೇಮಕ ಮಾಡಿರೋದು,ಲೋಕಾಯುಕ್ತ ಅಧಿಕಾರಿಗಳು ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದರು.

ಉಪಚುನಾವಣೆ ಹಿನ್ನಲೆ ಇಂದು ಶಿಗ್ಗಾಂವಿ ಗೆ ಹೋಗತೀದ್ದೇನೆ. ಇಗಾಗಲೇ ಸಂಡೂರ, ಚನ್ನಪಟ್ಟಣದಲ್ಲಿ ಪ್ರಚಾರ ಮಾಡಿದ್ದೇನೆ..ಮೂರು ಕ್ಷೇತ್ರದಲ್ಲಿ ಒಳ್ಳೆ ವಾತಾವರಣ ಇದೆ..ರಾಜ್ಯದ ಆಡಳಿತ ಜನ ನೋಡಿದ್ದಾರೆ. ಮೂರು ಕ್ಷೇತ್ರದಲ್ಲಿ ಅಭ್ಯರ್ಥಿ ಗಳಿದ್ದಾರೆ..ಶಿಗ್ಗಾಂವಿ ಯಲ್ಲಿ ನಾನು ಕಾರ್ಯಕರ್ತರ ಜೊತೆ ಚರ್ಚೆ ಮಾಡಿದ್ದೇನೆ. ಲೋಕಸಭೆ ಚುನಾವಣೆಯಲ್ಲಿ ನಮಗೆ ಲೀಡ್‌ ಬಂದಿದೆ. ನಾನು ಶಿಗ್ಗಾಂವಿ ಗೆಳ್ತಿವಿ.ಬೊಮ್ಮಾಯಿ ವಿರುದ್ಧ ಆಕ್ರೋಶ ಇದೆಯಂತೆ..ಕಾರ್ಯಕರ್ತರಿಗೆ ಸೀಟ್ ಕೊಡ್ತೀನಿ ಅಂದು ಕೊಟ್ಟಿಲ್ಲವಂತೆ.ಹೀಗಾಗಿ ನಾವ ಗೆಲೀವಿ ಎಂದ ಡಿಕೆ.ಬೆಳಗಾವಿಯಲ್ಲಿ SDA ಆತ್ಮಹತ್ಯೆ ಪ್ರಕರಣ. ಸಚಿವರ ಆಪ್ತರಾಗಲಿ ಯಾರೇ ಆಗಲಿ ಕ್ರಮ ಆಗತ್ತೆ.ಚುನಾವಣೆ ಸಮಯದಲ್ಲಿ ಈ ತರಹದ ಆರೋಪ ಇರೋದೆ .ಕೆಲವರು ಚುನಾವಣೆ ಸಂದರ್ಭಗಳಲ್ಲಿ ಇಂತಹದ್ದು ತರ್ತಾರೆ..ಕಾನೂನಿನ ಪ್ರಕಾರ ತನಿಖೆ ಆಗತ್ತೆ ಎಂದರು.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ