Breaking News

ಯಾವುದೇ ಕಾರಣಕ್ಕೂ ಮುಂಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ.:ಬಸವರಾಜ ಬೊಮ್ಮಾಯಿ

Spread the love

ಬೆಳಗಾವಿ:  ಯಾವುದೇ ಕಾರಣಕ್ಕೂ ಮುಂಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ. ಬಿ.ಎಸ್. ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರು  ಸಮರ್ಥ ನಾಯಕರಾಗಿದ್ದು, ಮುಂದಿನ 3 ವರ್ಷದ ಅವರೇ ಸಿಎಂ ಆಗಿರಲಿದ್ದಾರೆ.  ಮುಂದಿನ  ಚುನಾವಣೆಯನ್ನು ಅವರ ನೇತೃತ್ವದಲ್ಲಿಯೇ ಎದುರಿಸುತ್ತೇವೆ ಎಂದು ಹೇಳಿದರು.


Spread the love

About Laxminews 24x7

Check Also

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

Spread the love ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ