Breaking News
Home / ಜಿಲ್ಲೆ / ಬೆಳಗಾವಿ / ಯಾವುದೇ ಕಾರಣಕ್ಕೂ ಮುಂಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ.:ಬಸವರಾಜ ಬೊಮ್ಮಾಯಿ

ಯಾವುದೇ ಕಾರಣಕ್ಕೂ ಮುಂಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ.:ಬಸವರಾಜ ಬೊಮ್ಮಾಯಿ

Spread the love

ಬೆಳಗಾವಿ:  ಯಾವುದೇ ಕಾರಣಕ್ಕೂ ಮುಂಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ. ಬಿ.ಎಸ್. ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರು  ಸಮರ್ಥ ನಾಯಕರಾಗಿದ್ದು, ಮುಂದಿನ 3 ವರ್ಷದ ಅವರೇ ಸಿಎಂ ಆಗಿರಲಿದ್ದಾರೆ.  ಮುಂದಿನ  ಚುನಾವಣೆಯನ್ನು ಅವರ ನೇತೃತ್ವದಲ್ಲಿಯೇ ಎದುರಿಸುತ್ತೇವೆ ಎಂದು ಹೇಳಿದರು.


Spread the love

About Laxminews 24x7

Check Also

ಪಕ್ಷದಿಂದ ಟಿಕೆಟ್‌ ಘೋಷಣೆಯ ಮರುದಿನವೇ ಪ್ರಚಾರ’- ಶೆಟ್ಟರ್‌

Spread the loveಹುಬ್ಬಳ್ಳಿ:ಪಕ್ಷದಿಂದ ಟಿಕೆಟ್ ಅಧಿಕೃತವಾಗಿ ಘೋಷಣೆಯಾದ ಮರು ದಿನದಿಂದಲೇ ಬೆಳಗಾವಿಯಲ್ಲಿ ಪ್ರಚಾರ ಮಾಡಲಾಗುವುದು. ಒಂದೆರಡು ದಿನಗಳಲ್ಲಿಯೇ ಘೋಷಣೆ ಮಾಡುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ