Breaking News

ಸೌಭಾಗ್ಯ ಲಕ್ಷ್ಮೀ ಶುಗರ್ಸ್‌ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ!

Spread the love

ಗೋಕಾಕ : ತಾಲೂಕಿನ ಹಿರೇನಂದಿ ಗ್ರಾಮದಲ್ಲಿರುವ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯ ಕಬ್ಬು ನುರಿಸುವ ಹಂಗಾಮಿ ಕಾರ್ಯಕ್ರಮಕ್ಕೆ ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ ಅವರು ಚಾಲನೆ ನೀಡಿದರು.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆ ಈ ಭಾಗದ ರೈತರ ಸಾರ್ವಜನಿಕರ ಕಾರ್ಮಿಕರ ಜೀವನಾಡಿಯಾಗಿದೆ.ಗೋಕಾಕ್ ತಾಲೂಕಿನ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆ ಪ್ರಸಕ್ತ ಸಾಲಿನ 2024-25 ರ 13 ನೇ ವರ್ಷ ಕಬ್ಬು ನೂರಿಸುವ ಹಂಗಾಮ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ರೈತರು, ಮುಖಂಡರು, ಕಾರ್ಖಾನೆಯ ಸಿಬ್ಬಂದಿಗಳು ಹಾಗೂ ಊರಿನ ಮುಖಂಡರು ಯುವಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ