Breaking News

ಕರ್ತವ್ಯದಲ್ಲಿದ್ದ ವೇಳೆ ಹೃದಯಾಘಾತ; ಪೌರಕಾರ್ಮಿಕ ಸಾವು

Spread the love

ಸಿರವಾರ: ಸ್ಥಳೀಯ ಪಟ್ಟಣ ಪಂಚಾಯತ್‌ ನಲ್ಲಿ ಪೌರಕಾರ್ಮಿಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹೃದಯಾಘಾತದಿಂದ ಮೃತಪಟ್ಟ ಘಟನೆ ನ.9ರ ಶನಿವಾರ ಬೆಳಗಿನ ಜಾವ ನಡೆದಿದೆ.

ಪಟ್ಟಣ ಪಂಚಾಯತ್‌ ನ ಪೌರಕಾರ್ಮಿಕ ತಿಮ್ಮಪ್ಪ ಅಸ್ಕಿಹಾಲ್ (36) ಮೃತಪಟ್ಟವರು.

ತಿಮ್ಮಪ್ಪ ಅಸ್ಕಿಹಾಲ್ ಅವರು ಪಟ್ಟಣದ ಬಸವ ವೃತ್ತದಲ್ಲಿ ಬೆಳಗಿನ ಜಾವ ಕರ್ತವ್ಯಕ್ಕೆ ಹಾಜರಾಗಿದ್ದ ವೇಳೆ ಕುಳಿತಿದ್ದ ಸ್ಥಳದಲ್ಲಿಯೇ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ.

 

ಸ್ಥಳಕ್ಕೆ ತಹಶೀಲ್ದಾರ ರವಿ ಎಸ್. ಅಂಗಡಿ, ಪ.ಪಂ. ಅಧ್ಯಕ್ಷ ವೈ.ಭೂಪನಗೌಡ, ಉಪಾಧ್ಯಕ್ಷೆ ಲಕ್ಷ್ಮೀ ಅದೆಪ್ಪ ಸೇರಿದಂತೆ ಸದಸ್ಯರು, ಸಿಬ್ಬಂದಿಗಳು ಸಂತಾಪ ಸೂಚಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ