ಉಡುಪಿ: ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್ ಮೇಲಿನ ಆರೋಪಕ್ಕೆ ಸಂಬಂಧಿಸಿದಂತೆ ಗ್ರಾಹಕರು ಹಾಗೂ ಬ್ಯಾಂಕ್ ಸಿಬಂದಿ, ಅಧಿಕಾರಿಗಳು ಶನಿವಾರ(ನ.9) ರಂದು ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಈ ವೇಳೆ ಯಾವುದೇ ಆಣೆ-ಪ್ರಮಾಣ ನಡೆದಿಲ್ಲ.
ಮಾಜಿ ಶಾಸಕ ಕೆ. ರಘುಪತಿ ಭಟ್ ಮೊದಲಾದವರು ಇದ್ದರು.