Breaking News

ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್ : ಎಲ್ಲಾ ಜಿಲ್ಲೆಗಳಲ್ಲಿ ಬಿಪಿಎಲ್ ಕಾರ್ಡ್ ವಿತರಣೆ ಆರಂಭ

Spread the love

ಬೆಂಗಳೂರು : ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ(ಬಿ.ಪಿ.ಎಲ್) ನೀಡಲು ಆದೇಶಿಸಿದ್ದು, ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ನೀಡುವ ಕಾರ್ಯ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರಾರಂಭವಾಗಿದೆ.

 

ಅರ್ಹ ಇ – ಶ್ರಮ್‌ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ವಿತರಣೆ ಕಾರ್ಯ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಆರಂಭಗೊಂಡಿದೆ. ಅರ್ಹ ಕಾರ್ಮಿಕರು ಆದ್ಯತಾ ಪಡಿತರ ಚೀಟಿ ಪಡೆಯಲು ನಿಮ್ಮ ಹತ್ತಿರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯನ್ನು ಸಂಪರ್ಕಿಸಿ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 1800 425 9339 ಅಥವಾ ಸಹಾಯವಾಣಿ 1967ಕ್ಕೆ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.30 ಗಂಟೆಯ ಒಳಗಾಗಿ ಸಂಪರ್ಕಿಸಬಹುದು.


Spread the love

About Laxminews 24x7

Check Also

ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ​ ತೀರ್ಮಾನಕ್ಕೆ ನಾನು ಬದ್ಧ: ಸಿಎಂ

Spread the loveಮೈಸೂರು: “ನಾಯಕತ್ವ ಬದಲಾವಣೆ ವಿಚಾರವಾಗಿ ರಾಹುಲ್​ ಗಾಂಧಿ ಮತ್ತು ಹೈಕಮಾಂಡ್​ ತೀರ್ಮಾನ ಮಾಡಬೇಕು. ಅವರು ಏನು ತೀರ್ಮಾನ ಮಾಡುತ್ತಾರೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ