Breaking News

ಗೆದ್ದ ಮೇಲೆ ಅಪ್ಪನೇ ನಿಮ್ಮ ಕೈಗೆ ಸಿಗ್ತಿಲ್ಲ..ಇನ್ನು ಮಗ ಸಿಗ್ತಾರಾ..?: ಶಿಗ್ಗಾಂವಿ ಜನರಿಗೆ ಸಿದ್ದರಾಮಯ್ಯ ಪ್ರಶ್ನೆ

Spread the love

ಹಾವೇರಿ, ನವೆಂಬರ್‌ 11: ಈ ಬಾರಿ ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪಠಾಣ್ ನೂರಕ್ಕೆ ನೂರು ಗೆಲ್ಲುತ್ತಾರೆ. ಕಳೆದ ಚುನಾವಣೆಯ ಕತೆಯೇ ಬೇರೆ. ಈ ಚುನಾವಣೆಯ ಫಲಿತಾಂಶವೇ ಬೇರೆ ಆಗುತ್ತದೆ. ಕಳೆದ ಚುನಾವಣೆಯಲ್ಲಿ ಕಡೆ ಗಳಿಗೆಯಲ್ಲಿ ಟಿಕೆಟ್ ನೀಡಿದೆವು.

ನಾನಾಗಲೀ, ನಮ್ಮ ಪಕ್ಷದ ಮುಖಂಡರಾಗಲಿ ಪ್ರಚಾರಕ್ಕೆ ಬರಲಾಗಲಿಲ್ಲ. ಅದಕ್ಕೇ ಹಿನ್ನಡೆ ಆಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ