Breaking News

ಸೀಟಿಗಾಗಿ ರೈಲಿನಲ್ಲಿ ಹೊಡೆದಾಡಿಕೊಂಡ ಪ್ರಯಾಣಿಕರು

Spread the love

ಬೆಳಗಾವಿ: ರೈಲಿನಲ್ಲಿ ಪ್ರಯಾಣಿಕರು ಸೀಟಿಗಾಗಿ ಪರಸ್ಪರ ಹೊಡೆದಾಡಿಕೊಂಡ ಘಟನೆ ಬೆಳಗಾವಿ ರೈಲ್ವೆ ನಿಲ್ದಾಣದ ರೈಲಿನಲ್ಲಿ ನಡೆದಿದೆ.

ಬೆಳಗಾವಿಯಿಂದ ಕೆಎಸ್‌ಆರ್ ಬೆಂಗಳೂರಿಗೆ ಹೊರಟಿದ್ದ ಸೂಪರ್ ಫಾಸ್ಟ್ ರೈಲಿನಲ್ಲಿ ಸೀಟಿಗಾಗಿ ಇಬ್ಬರು ಪ್ರಯಾಣಿಕರ ನಡುವೆ ವಾಗ್ವಾದ ನಡೆದು ನಂತರ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತು.

 

ಅವಾಚ್ಯ ಶಬ್ದಗಳಿಂದ ನಿಂದನೆ ಮೂಲಕ ಇಬ್ಬರೂ ಹೊಡೆದಾಡಿಕೊಂಡರು. ಪ್ರಯಾಣಿಕರು ಬಡಿದಾಡಿಕೊಳ್ಳುವ ಮತ್ತೊಬ್ಬ ಪ್ರಯಾಣಿಕ ಮೊಬೈಲ್ ನಲ್ಲಿ ಇದನ್ನು ಸೆರೆ ಹಿಡಿದಿದ್ದಾರೆ.

ರೈಲ್ವೆ ಪೋಲಿಸರು ಬಂದು ಇಬ್ಬರನ್ನು ತರಾಟೆ ತೆಗೆದುಕೊಂಡ ನಂತರ ಜಗಳ ಮುಗಿದಿದೆ.


Spread the love

About Laxminews 24x7

Check Also

ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

Spread the loveಬೆಳಗಾವಿ: ಮಹಾನಗರ ಪಾಲಿಕೆ 8 ಮತ್ತು 9 ವಾರ್ಡ್‌ನಲ್ಲಿನ  ಆಸ್ತಿಗಳಿಗೆ ಮತ್ತೊಬ್ಬರ ಹೆಸರಿನಲ್ಲಿ ಬಾಂಡ್ ಆಧಾರದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ