Breaking News

ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಲಾರಿ

Spread the love

ಲ್ಲಾಪುರ: ರಾಷ್ಟ್ರೀಯ ಹೆದ್ದಾರಿ-63ರ ಯಲ್ಲಾಪುರ ತಾಲೂಕಿನ ಇಡಗುಂದಿಯ ಬಳಿ ಸರಕು ತುಂಬಿದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿ ಬಿದ್ಧ ಘಟನೆ ಸೋಮವಾರ(ನ.11)ನಡೆದಿದೆ.

ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಕಡೆಗೆ ಹೊರಟ್ಟಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಬಲಬದಿಗೆ ಹೋಗಿ ಸುರಕ್ಷತೆಗೆ ಅಳವಡಿಸಿದ ತಡೆಬೇಲಿ ಹಾಗೂ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಗದ್ದೆಗೆ ಉರುಳಿ ಬಿದ್ದಿದೆ.

 

ಲಾರಿ ಸಂಪೂರ್ಣ ಜಖಂ ಆಗಿದ್ದು,ಚಾಲಕ ನಿರ್ವಾಹಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ