Breaking News

ಬಿಜೆಪಿಯನ್ನು ನಾಯಿಗೆ ಹೋಲಿಸಿದ ಕೈ ನಾಯಕ ನಾನಾ ಪಟೋಲೆ: ಟೀಕೆ

Spread the love

ಮುಂಬಯಿ: ಮಹಾರಾಷ್ಟ್ರ ಕಾಂಗ್ರೆಸ್‌ ಅಧ್ಯಕ್ಷ ನಾನಾ ಪಟೋಲೆ ಬಿಜೆಪಿಯನ್ನು “ನಾಯಿ’ಗೆ ಹೋಲಿಸಿ ವಿವಾದ ಸೃಷ್ಟಿಸಿದ್ದಾರೆ.

ಅಕೋಲಾ ಪಶ್ಚಿಮ ಕ್ಷೇತ್ರದಲ್ಲಿ ಮಾತನಾಡಿ, “ಹಿಂದುಳಿದ ವರ್ಗದವರನ್ನು ಬಿಜೆಪಿಯವರು ನಾಯಿಯೆಂದು ಕರೆಯುತ್ತಾರೆ. ಅವರಿಗೆ ನೀವು ಮತ ನೀಡಬೇಕೇ?

ನಾಯಿಗೆ ಯಾವ ಸ್ಥಳ ತೋರಿಸಲಾಗುತ್ತದೆಯೋ, ಈ ಬಾರಿಯ ಎಲೆಕ್ಷನ್‌ನಲ್ಲಿ ಬಿಜೆಪಿಯನ್ನು ಸೋಲಿಸಿ ಅದೇ ಸ್ಥಿತಿ ತರಬೇಕು ಎಂದು ಹೇಳಿದ್ದಾರೆ.

ಈ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿಯ ಕಿರೀಟ್‌ ಸೋಮಿಯಾ, ಕಾಂಗ್ರೆಸ್‌ ಸೋಲುತ್ತಿದೆ. ಹಾಗಾಗಿ ಇಂಥ ಹೇಳಿಕೆ ನೀಡುತ್ತಿದೆ ಎಂದ್ದಾರೆ.

 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ