Breaking News

3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Spread the love

ಬೆಂಗಳೂರು: ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಪ್ರಚಾರದಲ್ಲಿ ರಾಜಕೀಯ ಪಕ್ಷಗಳ ಮೇಲಾಟ ಒಂದಡೆಯಾಗಿದ್ದರೆ, ಈ 3 ಕ್ಷೇತ್ರಗಳಲ್ಲಿ ಚುನಾವಣೆ ಅಕ್ರಮಗಳ ಭರಾಟೆಯೂ ಜೋರಾಗಿದೆ.

ಚುನಾವಣೆ ಘೋಷಣೆಯಾದ ದಿನದಿಂದ ಇಲ್ಲಿವರೆಗೆ 3 ಕ್ಷೇತ್ರಗಳಲ್ಲಿ ನಗದು ಹಣ, ಅಕ್ರಮ ಮದ್ಯ, ಉಚಿತ ಉಡುಗೊರೆ ಸೇರಿದಂತೆ 33.33 ಕೋಟಿ ರೂ.

ಮೊತ್ತದ ಚುನಾವಣೆ ಅಕ್ರಮಗಳನ್ನು ಜಪ್ತಿ ಮಾಡಲಾಗಿದ್ದು, ಈ ಅಕ್ರಮಗಳಲ್ಲಿ ಚನ್ನಪಟ್ಟಣದ್ದೇ ಸಿಂಹಪಾಲು ಇದ್ದು, 30 ಕೋಟಿ ರೂ.ಗೂ ಅಧಿಕ ಅಕ್ರಮಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಇದರಲ್ಲಿ 29 ಕೋಟಿ ರೂ. ಮೌಲ್ಯದ ಅಕ್ರಮ ಮದ್ಯವೇ ಇದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ