Breaking News

ಕರ್ನಾಟಕ ವಿಧಾನಸಭೆ ಉಪಚುನಾವಣೆ : ಬೆಳಗ್ಗೆ11.30 ರವರೆಗೆ 3 ಕ್ಷೇತ್ರಗಳ `ಮತದಾನ’ದ ಶೇಕಡವಾರು ವಿವರ ಹೀಗಿದೆ!

Spread the love

ಕರ್ನಾಟಕ ವಿಧಾನಸಭೆ ಉಪಚುನಾವಣೆ : ಬೆಳಗ್ಗೆ11.30 ರವರೆಗೆ 3 ಕ್ಷೇತ್ರಗಳ `ಮತದಾನ’ದ ಶೇಕಡವಾರು ವಿವರ ಹೀಗಿದೆ!

ಬೆಂಗಳೂರು : ಇಂದು ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಇಂದು ಚುನಾವಣೆ ನಡೆಯುತ್ತಿದ್ದು, ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ.

ಮೂರು ಕ್ಷೇತ್ರಗಳಲ್ಲಿ ಈವರೆಗೆ 26.33 ರಷ್ಟು ಮತದಾನವಾಗಿದ್ದು, ಶಿಗ್ಗಾಂವಿ, ಶೇ.27.02ರಷ್ಟು ಮತದಾನ, ಸಂಡೂರು: ಬೆಳಿಗ್ಗೆ 11.30 ಗಂಟೆಯವರೆಗೆ ಶೇ.26.01ರಷ್ಟು ಮತದಾನ, ಚೆನ್ನಪಟ್ಟಣ: ಬೆಳಿಗ್ಗೆ 11.30 ಗಂಟೆವರೆಗೆ ಶೇ.25.96ರಷ್ಟು ಮತದಾನವಾಗಿದೆ.

 

ಮೂರು ಕ್ಷೇತ್ರಗಳಲ್ಲಿ ಬೆಳಿಗ್ಗೆ 9ಗಂಟೆಯವರೆಗಿನ ಶೇಕಡಾವಾರು ಮತದಾನದ ಮಾಹಿತಿ

ಶಿಗ್ಗಾಂವಿ: ಬೆಳಿಗ್ಗೆ 11.30 ಗಂಟೆಯವರೆಗೆ ಶೇ.27.02ರಷ್ಟು ಮತದಾನ

ಸಂಡೂರು: ಬೆಳಿಗ್ಗೆ 11.30 ಗಂಟೆಯವರೆಗೆ ಶೇ.26.01ರಷ್ಟು ಮತದಾನ

ಚೆನ್ನಪಟ್ಟಣ: ಬೆಳಿಗ್ಗೆ 11.30 ಗಂಟೆವರೆಗೆ ಶೇ.26.33ರಷ್ಟು ಮತದಾನ


Spread the love

About Laxminews 24x7

Check Also

ಫಿನಾಯಿಲ್ ಮಾರಾಟ ಮಾಡುತ್ತ ಚಿನ್ನದಂಗಡಿ ದೋಚಿದ್ದ ರಾಜಸ್ಥಾನಿ ಗ್ಯಾಂಗ್

Spread the loveಬೆಂಗಳೂರು : ಫಿನಾಯಿಲ್ ಸರಬರಾಜು ಮಾಡುತ್ತ ಚಿನ್ನದಂಗಡಿ ದೋಚಿದ್ದ ಐವರು ಆರೋಪಿಗಳನ್ನ ಕೆ. ಆರ್. ಪುರಂ ಠಾಣೆ ಪೊಲೀಸರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ