Breaking News

ಸತೀಶ್ ಸೈಲ್ ಸೇರಿ ಇತರರಿಗೆ ರಿಲೀಫ್: ನಾಳೆ ಬಿಡುಗಡೆ ಸಾಧ್ಯತೆ

Spread the love

ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಣೆ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾರವಾರ ಶಾಸಕ ಸತೀಶ್ ಸೈಲ್ ಹಾಗೂ ಇತರೆ ಆರೋಪಿಗಳಿಗೆ ವಿಧಿಸಿರುವ ಶಿಕ್ಷೆಯನ್ನು ಅಮಾನತ್ತಿನಲ್ಲಿಡಲು ಹೈಕೋರ್ಟ್ ಬುಧವಾರ (ನ)ಆದೇಶ ನೀಡಿದೆ.

 

ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಪೀಠ ಆದೇಶ ನೀಡಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿರುವ ದಂಡದ ಮೊತ್ತದಲ್ಲಿ ಶೇ 25 ರಷ್ಟು ಕೋರ್ಟ್ ನಲ್ಲಿ ಠೇವಣಿ ಇಡುವಂತೆ ಷರತ್ತು ವಿಧಿಸಿದೆ. 6 ವಾರದಲ್ಲಿ ಠೇವಣಿ ಇಡುವಂತೆ ಅಪರಾಧಿಗಳಿಗೆ ಸೂಚಿಸಿ ಶಿಕ್ಷೆ ಅಮಾನತು ಮಾಡಿದೆ. ನಾಳೆ(ಗುರುವಾರ) ಆರೋಪಿಗಳು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ