Breaking News

ಬಾಲಕಿಯ ಮೇಲೆ ವೃದ್ಧನಿಂದ ಅತ್ಯಾಚಾರ!?

Spread the love

ಲಬುರ್ಗಿ : ರಾಜ್ಯದಲ್ಲಿ ಮತ್ತೊಂದು ಬಿಚ್ಚಿ ಬಿಡಿಸುವ ಘಟನೆ ನಡೆದಿದ್ದು, ಕಲಬುರ್ಗಿಯಲ್ಲಿ 15 ವರ್ಷದ ಬಾಲಕಿಯ ಮೇಲೆ ವೃದ್ಧನೊಬ್ಬ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದ್ದು, ಘಟನೆಯು ಕಲಬುರ್ಗಿ ಜಿಲ್ಲೆಯ ಆಳಂದ್ ತಾಲೂಕಿನ ನರೋಣ ಪಟ್ಟಣದಲ್ಲಿ ನಡೆದಿದೆ.

ಹೌದು ನರೋಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದ್ದು, ಕಲಬುರ್ಗಿ ಜಿಲ್ಲೆಯ ಆಳ ತಾಲೂಕಿನ ನರೋಣದ ಮನೆಯೊಂದರಲ್ಲಿ ಯಾರು ಇಲ್ಲದ ವೇಳೆ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ.

 

ಗೋರಕ್ ನಾಥ ಚೌವ್ಹಾಣ (65) ಎನ್ನುವ ವೃದ್ಧ ಈ ನೀಚ ಕೃತ್ಯ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಆರೋಪಿ ಗೌರವತ್ನಾಥ್ ನನ್ನು ಪೊಲೀಸರು ಸದ್ಯ ಬಂಧಿಸಿದ್ದಾರೆ. ಘಟನೆ ಕುರಿತಂತೆ ಪೋಕ್ಸೋ ಕಾಯ್ದೆಯಡಿ ನರೋಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ