Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

Spread the love

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಗಡ್ಡಿಹೋಳಿ ಗ್ರಾಮದ ಶ್ರೀ ಲಕ್ಷ್ಮೀ ದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ಬಾಳಪ್ಪಾ ನಾಯಕ, ಮುತ್ತೆಪ್ಪ ನಾಯಕ, ಬಸವಣ್ಣಿ ನಾಯಕ, ಹೊಳೆಪ್ಪಾ ಗುಡದರಿ, ಬಾಳಪ್ಪಾ ಬೀ ನಾಯಕ, ಆನಂದ ನಾಯಕ ಹಾಗೂ ಅನೇಕ ಹಾಗೂ ಅನೇಕ ಹಿರಿಯರು, ಮುಖಂಡರು, ಯುವಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ