Breaking News

ಕಾಂಗ್ರೆಸ್ ಶಾಸಕರು ಸ್ವಾಭಿಮಾನಿಗಳು: ಶಾಸಕ ಲಕ್ಷ್ಮಣ ಸವದಿ

Spread the love

ಕಾಗವಾಡ: ‘ಕಾಂಗ್ರೆಸ್ ಶಾಸಕರು ಮಾರಾಟಕ್ಕಿಲ್ಲ. ಅವರು ಸ್ವಾಭಿಮಾನಿಗಳು. ₹ 50 ಕೋಟಿ ಅಲ್ಲ, ₹ 100 ಕೋಟಿ ಕೊಟ್ಟರೂ ನಮ್ಮ ಶಾಸಕರು ಯಾರೂ ಮಾರಾಟಕ್ಕಿಲ್ಲ’ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಬಿಜೆಪಿಯವರು ಕಾಂಗ್ರೆಸ್‌ ಶಾಸಕರಿಗೆ ತಲಾ ₹ 50 ಕೋಟಿ ಆಮಿಷ ಒಡ್ಡಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ಹೇಳಿಕೆಗೆ ಶುಕ್ರವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ಮುಖ್ಯಮಂತ್ರಿಯವರು ಹೀಗೆ ಹೇಳಿದ್ದಾರೆಂದರೆ ಅವರ ಬಳಿ ಬಲವಾದ ಸಾಕ್ಷ್ಯ ಇರಬಹುದು.

ಅದಕ್ಕೆ ಅವರು ಹೇಳಿರಬಹುದು’ ಎಂದರು. ‘ಏನೇ ಮಾಡಿದರೂ ಬಿಜೆಪಿಯವರ ಕನಸು ನನಸಾಗದು’ ಎಂದು ಹೇಳಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ