Breaking News
Home / ಜಿಲ್ಲೆ / ಬೆಳಗಾವಿ / ಕಾಲೇಜಿನ ಶುಲ್ಕ ಪಾವತಿಸಲು ಆಗಿರಲಿಲ್ಲ. ಎಂದು ಮನೆಯ ಶೌಚಾಲಯದಲ್ಲಿ ನೇಣು ಹಾಕಿಕೊಂಡು ವಿದ್ಯಾರ್ಥಿನಿ

ಕಾಲೇಜಿನ ಶುಲ್ಕ ಪಾವತಿಸಲು ಆಗಿರಲಿಲ್ಲ. ಎಂದು ಮನೆಯ ಶೌಚಾಲಯದಲ್ಲಿ ನೇಣು ಹಾಕಿಕೊಂಡು ವಿದ್ಯಾರ್ಥಿನಿ

Spread the love

ಖಾನಾಪುರ: ಮನೆಯ ಶೌಚಾಲಯದಲ್ಲಿ ನೇಣು ಹಾಕಿಕೊಂಡು ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬೀಡಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಮೆಹೇಕ್ ಶಕೀಲ್ ಸಂಗೊಳ್ಳಿ (19) ಮೃತ ವಿದ್ಯಾರ್ಥಿನಿ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಖಾಸಗಿ ಕಾಲೇಜಿನಲ್ಲಿ ಬಿಸಿಎ ಕೋರ್ಸ್ ಮಾಡುತ್ತಿದ್ದ ಮೆಹೇಕ್ ಶಕೀಲ್ ಪ್ರಥಮ ವರ್ಷ ಮುಗಿಸಿದ್ದರು.

‘ಕೂಲಿ ಮಾಡುತ್ತಿರುವ ನಾವು ಈ ವರ್ಷ ಕೋವಿಡ್-19 ಸಂಕಷ್ಟದಿಂದಾಗಿ ಆರ್ಥಿಕ ಮುಗ್ಗಟ್ಟು ಎದುರಾಗಿದ್ದರಿಂದ ಕಾಲೇಜಿನ ಶುಲ್ಕ ಪಾವತಿಸಲು ಆಗಿರಲಿಲ್ಲ. ಇದರಿಂದ ನೊಂದು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೆÇೀಷಕರು ದೂರು ನೀಡಿದ್ದಾರೆ’ ಎಂದು ನಂದಗಡ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ