Breaking News

B.S.Y. ಅವರ ಬೆಳಗಾವಿ ಪ್ರವಾಸ ಪಟ್ಟಿ ಪ್ರಕಟ

Spread the love

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬೆಳಗಾವಿ ಪ್ರವಾಸ ಪಟ್ಟಿ ಪ್ರಕಟವಾಗಿದೆ.

ಶುಕ್ರವಾರ ನಡೆಯಲಿರುವ ಬಿಜೆಪಿ ಕೋರ್ ಕಮಿಟಿ ಸಭೆ ಮತ್ತು ಶನಿವಾರ ನಡೆಯಲಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳಲು ಯಡಿಯೂರಪ್ಪ ಆಗಮಿಸಲಿದ್ದಾರೆ.

 

ಶುಕ್ರವಾರ ಮಧ್ಯಾಹ್ನ 3.40ಕ್ಕೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಯಡಿಯೂರಪ್ಪ, ರಾತ್ರಿ 7.30ಕ್ಕೆ ಯು.ಕೆ.27 ಹೊಟೆಲ್ ನಲ್ಲಿ ನಡೆಯಲಿರುವ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸುವರು.

ಅಂದು ಬೆಳಗಾವಿಯಲ್ಲೇ ವಾಸ್ತವ್ಯ ಮಾಡಲಿರುವ ಯಡಿಯೂರಪ್ಪ ಶನಿವಾರ ಬೆಳಗ್ಗೆ 10 ಗಂಟೆಯಿಂದ ಗಾಂಧಿ ಭವನದಲ್ಲಿ ನಡೆಯಲಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳುವರು.

ರಾತ್ರಿ 7.30ಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು


Spread the love

About Laxminews 24x7

Check Also

ಕಬ್ಬಿನ ಬಿಲ್ ಬಾಕಿಗಾಗಿ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ಎದುರು ರೈತ ಪ್ರತಿಭಟನೆ

Spread the loveಬೆಳಗಾವಿ: ಪ್ರಸಕ್ತ ಸಾಲಿನ ಕಬ್ಬಿನ ಬಿಲ್ ಬಾಕಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಶುಕ್ರವಾರ ಮಹಾನಗರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ