Breaking News

ರಾಜ್ಯದಲ್ಲಿ ಆಲ್ ಲೈನ್ ಗೇಮ್ ಗಳನ್ನು ಬ್ಯಾನ್ ಮಾಡಿ ಆದೇಶ

Spread the love

: ಆನ್ ಲೈನ್ ಗೇಮ್ ಗಳಿಂದ ಹೆಚ್ಚುತ್ತಿರುವ ಅನಾಹುತಗಳನ್ನು ತಡೆಯುವ ನಿಟ್ಟಿನಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಮಹತ್ವದ ನಿರ್ಧಾರ ಕೈಗೊಂಡಿದ್ದು, ರಾಜ್ಯದಲ್ಲಿ ಆಲ್ ಲೈನ್ ಗೇಮ್ ಗಳನ್ನು ಬ್ಯಾನ್ ಮಾಡಿ ಆದೇಶ ಹೊರಡಿಸಿದ್ದಾರೆ.

ಆನ್ ಲೈನ್ ಗೇಮ್ ಗೆ ದಾಸರಾಗಿದ್ದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿದ್ದರು. ಅಲ್ಲದೇ ರಾಜ್ಯದಲ್ಲಿ ಅಪರಾಧ ಚಟುವಟಿಕೆಗಳು ಹೆಚ್ಚುತ್ತಿದ್ದವು. ಇದರ ಬೆನ್ನಲ್ಲೇ ದಿಟ್ಟ ಕ್ರಮ ಕೈಗೊಂಡಿರುವ ಆಂದ್ರ ಸರ್ಕಾರ, ರಾಜ್ಯದಲ್ಲಿ ಆನ್ ಲೈನ್ ಗೇಮ್ ನಿಷೇಧಿಸುವ ಬಗ್ಗೆ ವಿಧಾನಸಭೆಯಲ್ಲಿ ಮಸೂದೆ ಮಂಡನೆ ಮಾಡಿದೆ. ಧ್ವನಿಮತದ ಮೂಲಕ ಮಸೂದೆ ಮಂಡನೆಯಾಗಿದೆ.


Spread the love

About Laxminews 24x7

Check Also

ಜಿಬಿಎ 5 ನಗರ ಪಾಲಿಕೆಯ ವಾರ್ಡ್‌ಗಳ ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

Spread the loveಬೆಂಗಳೂರು: ಜಿಬಿಎ  ವ್ಯಾಪ್ತಿಯ 5 ನಗರ ಪಾಲಿಕೆಯ ವಾರ್ಡ್‌ಗಳಿಗೆ ಮೀಸಲಾತಿ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ. ಜನವರಿ 8ರಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ