Breaking News

HSRP ನಂಬರ್ ಪ್ಲೇಟ್ ಅಳವಡಿಕೆಗೆ ನ.30 ಕೊನೇ ದಿನ

Spread the love

ಬೆಂಗಳೂರು, ನ.15- ಎಲ್ಲಾ ವರ್ಗದ ವಾಹನಗಳಿಗೆ ಅತೀ ಸುರಕ್ಷಿತ ನೋಂದಣಿ ಫಲಕ ಅಳವಡಿಸಲು ನಿಗದಿಪಡಿಸಿರುವ ಕಾಲಮಿತಿಯನ್ನು ನವೆಂಬರ್ 30ರವರೆಗೆ ವಿಸ್ತರಿಸಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.

 

ಕಳೆದ 2019ರ ಏಪ್ರಿಲ್ ಒಂದಕ್ಕಿಂತ ಪೂರ್ವದಲ್ಲಿ ನೋಂದಣಿಯಾಗಿರುವ ಎಲ್ಲಾ ವರ್ಗದ ವಾಹನಗಳಿಗೆ ಅತೀ ಸುರಕ್ಷಿತ ನೋಂದಣಿ ಫಲಕ ಅಳವಡಿಸಬೇಕಾಗಿದೆ. ಈಗಾಗಲೇ ಈ ನೋಂದಣಿ ಫಲಕ ಅಳವಡಿಕೆಗೆ ನಿಗದಿಪಡಿಸಿದ್ದ ಅಂತಿಮ ಗಡುವನ್ನು ಸಾರಿಗೆ ಇಲಾಖೆ ಸುಮಾರು ನಾಲ್ಕು ಬಾರಿ ವಿಸ್ತರಣೆ ಮಾಡಿದೆ.


Spread the love

About Laxminews 24x7

Check Also

ಔತಣ ಕೂಟದಲ್ಲಿ ಪಾಲ್ಗೊಂಡು, ಡಿಕೆಶಿಗೆ ಅಭಿನಂದಿಸಿದ ಹೆಬ್ಬಾಳಕರ್, ಹಟ್ಟಿಹೊಳಿ

Spread the loveಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೊಟೇಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ