Breaking News

ನ್ಯಾಯವಾದಿಯ ಮೇಲೆ‌ ಮಾರಣಾಂತಿಕ ಹಲ್ಲೆ ಖಂಡಿಸಿ ವಿಜಯಪುರ ಜಿಲ್ಲಾ ವಕೀಲರ ಸಂಘದಿಂದ ಪ್ರತಿಭಟನೆ

Spread the love

ನ್ಯಾಯವಾದಿಯ ಮೇಲೆ‌ ಮಾರಣಾಂತಿಕ ಹಲ್ಲೆ ಖಂಡಿಸಿ ವಿಜಯಪುರ ಜಿಲ್ಲಾ ವಕೀಲರ ಸಂಘದಿಂದ ಪ್ರತಿಭಟನೆ

ನಿನ್ನೆಯ ದಿನ ಕಣ್ಣಾನ್ ವಕೀಲರು ಇವರ ಮೇಲೆ ನಡೆದ ಮತ್ತು ಅವರ ಅನುಮಾನಸ್ಪದ ಸಾವಿಗೆ ಕಾರಣರಾದವರನ್ನು ಮತ್ತು ಇಂತಹ ಹೀನ ಕೃತ್ಯಕ್ಕೆ ಸಹಕರಿಸಿ ಸಹಕಾರ ಕೊಟ್ಟವರನ್ನು ದಂಡನೀಯವಾಗಿ ಶಿಕ್ಷಿಸಲು ಮತ್ತು ಖಂಡಿಸಲು ವಿಜಯಪುರ ನ್ಯಾಯವಾದಿಗಳ ಸಂಘವು ಉಗ್ರವಾಗಿ ಖಂಡಿಸುತ್ತಾ ದುರ್ಘಟನೆಯ ಬಗ್ಗೆ ಕಾರಣರಾದವರನ್ನು ಬಂದಿಸಿ ಶಿಕ್ಷಿಸಬೇಕೆಂದು ಇಂದು ಜಿಲ್ಲಾಧಿಕಾರಿ ಕಾರ್ಯಾಲಯದಲ್ಲಿ ಜಿಲ್ಲಾಧಿಕಾರಿ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು.


Spread the love

About Laxminews 24x7

Check Also

ಔತಣ ಕೂಟದಲ್ಲಿ ಪಾಲ್ಗೊಂಡು, ಡಿಕೆಶಿಗೆ ಅಭಿನಂದಿಸಿದ ಹೆಬ್ಬಾಳಕರ್, ಹಟ್ಟಿಹೊಳಿ

Spread the loveಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೊಟೇಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ