Breaking News

ಗೋಕಾಕ ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಮತ್ತೆರಡು ಬ್ಯಾಡ್ಮಿಂಟನ್ ಕೋರ್ಟ್ ನಿರ್ಮಾಣ

Spread the love

ಗೋಕಾಕ ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್ ಆಟಗಾರರಿಗೆ ಅನುಕೂಲವಾಗುವಂತೆ ಮತ್ತೆರಡು ಬ್ಯಾಡ್ಮಿಂಟನ್ ಕೋರ್ಟ್ ನಿರ್ಮಾಣ ಮಾಡುವ ಉದ್ದೇಶದಿಂದ ಇಂದು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಕಾಗವಾಡ ಶಾಸಕ ರಾಜು ಕಾಗೆ, ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿ ಪಠಾಣ, ಯುವನಾಯಕರಾದ ರಾಹುಲ ಜಾರಕಿಹೊಳಿ ಹಾಗೂ ಅನೇಕ ಮುಖಂಡರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ