Breaking News

ಲಂಡನ್ ಕನ್ನಡ ಸಂಘಟನೆಗಳಿಂದ ಮೃಣಾಲ ಹೆಬ್ಬಾಳಕರ್ ಗೆ ಸನ್ಮಾನ; ಬಸವೇಶ್ವರ ಮೂರ್ತಿಗೆ ನಮನ…!!

Spread the love

ಬೆಳಗಾವಿ ಸುದ್ದಿ : ಬೆಳಗಾವಿ : ಲಂಡನ್ ಪ್ರವಾಸದಲ್ಲಿರುವ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್, ಲ್ಯಾಂಬೆತ್ ನಗರದಲ್ಲಿ ನಿರ್ಮಾಣಗೊಂಡಿರುವ ಜಗಜ್ಯೋತಿ ಬಸವೇಶ್ವರರ ಮೂರ್ತಿಗೆ ಗೌರವ ನಮನ ಸಲ್ಲಿಸಿದರು.

ಬಸವೇಶ್ವರರ ಮೂರ್ತಿ ಸ್ಥಾಪಿಸಿರುವ ಲಂಡನ್ ಮಾಜಿ ಮೇಯರ್, ಕಲಬುರ್ಗಿ ಮೂಲದ ಕನ್ನಡಿಗ ಡಾ. ನೀರಜ್ ಪಾಟೀಲ್ ಅವರು ಈ ಸಂದರ್ಭದಲ್ಲಿ ಮೃಣಾಲ್ ಹಾಗೂ ಡಾ.ಹಿತಾ ದಂಪತಿಯನ್ನು ಸನ್ಮಾನಿಸಿದರು

ಈ ವೇಳೆ ಅನೇಕ ಕನ್ನಡಿಗರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಶಾಸಕ ಯತ್ನಾಳರ ಹೊಸ ಪಾರ್ಟಿ ಭಾರತ ರಾಷ್ಟ್ರಹಿತ ಪಾರ್ಟಿ ಪೊಟೊ ವೈರಲ್: ಗಣೇಶೋತ್ಸವದಲ್ಲೇ ಘೋಷಣೆ ಮಾಡ್ತಾರಾ BRP?*

Spread the love ಶಾಸಕ ಯತ್ನಾಳರ ಹೊಸ ಪಾರ್ಟಿ ಭಾರತ ರಾಷ್ಟ್ರಹಿತ ಪಾರ್ಟಿ ಪೊಟೊ ವೈರಲ್: ಗಣೇಶೋತ್ಸವದಲ್ಲೇ ಘೋಷಣೆ ಮಾಡ್ತಾರಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ