Breaking News

ಸವದತ್ತಿಯ ಬೆಟಸೂರಮಠದ ವೇದಮೂರ್ತಿ ಶ್ರೀ ಅಜ್ಜಯ್ಯ ಸ್ವಾಮೀಜಿಯವರು ಶುಕ್ರವಾರ ದಿ. 22-11-2024 ರಂದು ಬೆಳಿಗ್ಗೆ ತಮ್ಮ 77ನೇ ವಯಸ್ಸಿನಲ್ಲಿ ಲಿಂಗೈಕ್ಯರಾಗಿದ್ದಾರೆ.

Spread the love

ಸವದತ್ತಿ : ಸವದತ್ತಿಯ ಬೆಟಸೂರಮಠದ ವೇದಮೂರ್ತಿ ಶ್ರೀ ಅಜ್ಜಯ್ಯ ಸ್ವಾಮೀಜಿಯವರು ಶುಕ್ರವಾರ ದಿ. 22-11-2024 ರಂದು ಬೆಳಿಗ್ಗೆ ತಮ್ಮ 77ನೇ ವಯಸ್ಸಿನಲ್ಲಿ ಲಿಂಗೈಕ್ಯರಾಗಿದ್ದಾರೆ.

ಶ್ರೀಗಳ ಪಾರ್ಥಿವ ಶರೀರವನ್ನು ಇಂದು ಶುಕ್ರವಾರ ಸಾಯಂಕಾಲ 3 ಗಂಟೆಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯ ನಂತರ ಸವದತ್ತಿಯ ಬಂಡಿ ಓಣಿಯ ಬೆಟಸೂರಮಠದ ಆವರಣದಲ್ಲಿ ಶ್ರೀಗಳ ಅಂತಿಮ ಸಂಸ್ಕಾರವನ್ನು ನೆರವೇರಿಸಲಾಗುತ್ತಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ