Breaking News

ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ಉಪ ಚುನಾವಣೆ ಮತ ಎಣಿಕೆ ಆರಂಭ

Spread the love

Assembly By-Election Results 2024 LIVE Counting and Updates: ಕರ್ನಾಟಕದ ಮೂರು ಮತ್ತು ಕೇರಳದ ಒಂದು ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಮತದಾನ ನಡೆದಿದ್ದು, ಮಹರಾಷ್ಟ್ರ ಮತ್ತು ಜಾರ್ಖಾಂಡ್​​ನ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆದಿದೆ.
ಕರ್ನಾಟಕದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳತ್ತ ರಾಜ್ಯದ ಚಿತ್ತ ನೆಟ್ಟಿದ್ದು, ಕೆಲವೇ ಗಂಟೆಗಳಲ್ಲಿ ಫಲಿತಾಂಶ ಹೊರಬೀಳಲಿದೆ.

Spread the love

About Laxminews 24x7

Check Also

ಹಾಲಿ ಶಿಕ್ಷಕರೂ TET ಬರೆಯಬೇಕೆಂಬ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ: ಮಧು ಬಂಗಾರಪ್ಪ

Spread the loveಶಿವಮೊಗ್ಗ: “ಶಿಕ್ಷಣದಲ್ಲಿ ಗುಣಾತ್ಮಕ ಬದಲಾವಣೆ ತರಲು ನಿವೃತ್ತಿ ಅಂಚಿನಲ್ಲಿರುವವರನ್ನು ಹೊರತುಪಡಿಸಿ, ಉಳಿದೆಲ್ಲ ಶಿಕ್ಷಕರು ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ