Breaking News

ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಪೊಲೀಸ್ ಕರ್ತವ್ಯ ಕೂಟ 2024 ರಲ್ಲಿ ನಡೆದ ಬೆಳಗಾವಿ ಜಿಲ್ಲಾ ಪೊಲೀಸದಿಂದ ಮಾಯಾ

Spread the love

ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಪೊಲೀಸ್ ಕರ್ತವ್ಯ ಕೂಟ 2024 ರಲ್ಲಿ ನಡೆದ ಬೆಳಗಾವಿ ಜಿಲ್ಲಾ ಪೊಲೀಸದಿಂದ ಮಾಯಾ

ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಪೊಲೀಸ್ ಕರ್ತವ್ಯ ಕೂಟ 2024 ದಲ್ಲಿ ಬೆಳಗಾವಿ ಜಿಲ್ಲಾ ಪೊಲೀಸ ಇಲಾಖೆಯ ಸ್ಪೋಟಕ ಪತ್ತೆ ವಿಭಾಗದ ಶ್ವಾನ
ಮಾಯಾ ಪ್ರಥಮ ಸ್ಥಾನ ಪಡೆದಿದೆ. ಸಿಬ್ಬಂದಿಗಳಾದ ಎಮ್ ಯಮಗರ್ ಮತ್ತು ಮಂಜು ಕಸವನ್ನವರ ಮಾಯಾ ಶ್ವಾನವನ್ನು ಹ್ಯಾಂಡಲಿಂಗ್ ಮಾಡುತ್ತಾರೆ.

ಇನ್ನು ಬೆಳಗಾವಿ ನಗರ ಪೊಲೀಸ್ ಇಲಾಖೆಯ ರೋಜಿ ಶ್ವಾನವು ಅಪರಾಧ ವಿಭಾಗದಲ್ಲಿ ಸಿಬ್ಬಂದಿಗಳಾದ ರುದ್ರಯ್ಯ ಮಾವಿನಕಟ್ಟಿ ಮತ್ತು ಸಂತೋಷ ಪಾಟೀಲ್ ರವರ ಹ್ಯಾಂಡಲ್ನಿಂಗ್ ನಲ್ಲಿ ದ್ವಿತೀಯ ಸ್ಥಾನ ಗಳಿಸುವ ಮೂಲಕ ಬೆಳಗಾವಿ ಪೊಲೀಸ್ ಇಲಾಖೆಗೆ ಹೆಸರು ತಂದಿದೆ.


Spread the love

About Laxminews 24x7

Check Also

2 ವರ್ಷಗಳಿಂದ ಆರಂಭವಾಗದ ಶುದ್ಧ ನೀರಿನ ಘಟಕಗಳು

Spread the loveಹಾವೇರಿ: ನಗರದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಸಿಗಲಿ ಎಂದು ಶಾಸಕರ ಅನುದಾನದಲ್ಲಿ ಆರು ಶುದ್ಧ ಕುಡಿಯುವ ನೀರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ