ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ಜೀವ ಕಳೆದುಕೊಂಡ ದುರ್ದೈವಿಗಳು
Laxminews 24x7
ನವೆಂಬರ್ 25, 2024
ರಾಜಕೀಯ, ರಾಜ್ಯ
87 Views
ಗೂಗಲ್ ಮ್ಯಾಪ್ ನಂಬಿ ಮೂವರು ಪ್ರಾಣ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಂದು ಕಾರಿನ ಚಾಲಕ ಗೂಗಲ್ ಮ್ಯಾಪ್ ನೋಡಿಕೊಂಡು ಕಾರು ಚಲಾಯಿಸುತ್ತಿದ್ದ, ಜತೆ ಆತನ ಸ್ನೇಹಿತರು ಕೂಡ ಇದ್ದರು. ಗೂಗಲ್ ತೋರಿಸಿದ್ದನ್ನು ನಂಬಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯನ್ನು ಹತ್ತಿದ್ದಾರೆ.
ಸ್ವಲ್ಪ ದೂರ ಹೋಗುತ್ತಿದ್ದಂತೆ ಸೇತುವೆ ಕಾಮಗಾರಿ ಅಲ್ಲಿಗೇ ನಿಂತಿದೆ ಅವರಿಗೆ ಇದು ಕಂಡಿಲ್ಲ, ಅಲ್ಲಿಂದ ನೇರವಾಗಿ ಕಾರು ಕೆಳಗಿರುವ ನದಿಗೆ ಬಿದ್ದ ಪರಿಣಾಮ ಮೂವರು ಪ್ರಾಣ ಕಳೆದುಕೊಂಡಿದ್ದಾರೆ.ಗೂಗಲ್ ಮ್ಯಾಪ್ ನಂಬಿ ಮೂವರು ಪ್ರಾಣ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಂದು ಕಾರಿನ ಚಾಲಕ ಗೂಗಲ್ ಮ್ಯಾಪ್ ನೋಡಿಕೊಂಡು ಕಾರು ಚಲಾಯಿಸುತ್ತಿದ್ದ, ಜತೆ ಆತನ ಸ್ನೇಹಿತರು ಕೂಡ ಇದ್ದರು. ಗೂಗಲ್ ತೋರಿಸಿದ್ದನ್ನು ನಂಬಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯನ್ನು ಹತ್ತಿದ್ದಾರೆ. ಸ್ವಲ್ಪ ದೂರ ಹೋಗುತ್ತಿದ್ದಂತೆ ಸೇತುವೆ ಕಾಮಗಾರಿ ಅಲ್ಲಿಗೇ ನಿಂತಿದೆ ಅವರಿಗೆ ಇದು ಕಂಡಿಲ್ಲ, ಅಲ್ಲಿಂದ ನೇರವಾಗಿ ಕಾರು ಕೆಳಗಿರುವ ನದಿಗೆ ಬಿದ್ದ ಪರಿಣಾಮ ಮೂವರು ಪ್ರಾಣ ಕಳೆದುಕೊಂಡಿದ್ದಾರೆ.