Breaking News

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ಜೀವ ಕಳೆದುಕೊಂಡ ದುರ್ದೈವಿಗಳು

Spread the love

ಗೂಗಲ್​ ಮ್ಯಾಪ್ ನಂಬಿ ಮೂವರು ಪ್ರಾಣ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಂದು ಕಾರಿನ ಚಾಲಕ ಗೂಗಲ್ ಮ್ಯಾಪ್ ನೋಡಿಕೊಂಡು ಕಾರು ಚಲಾಯಿಸುತ್ತಿದ್ದ, ಜತೆ ಆತನ ಸ್ನೇಹಿತರು ಕೂಡ ಇದ್ದರು. ಗೂಗಲ್ ತೋರಿಸಿದ್ದನ್ನು ನಂಬಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯನ್ನು ಹತ್ತಿದ್ದಾರೆ.
ಸ್ವಲ್ಪ ದೂರ ಹೋಗುತ್ತಿದ್ದಂತೆ ಸೇತುವೆ ಕಾಮಗಾರಿ ಅಲ್ಲಿಗೇ ನಿಂತಿದೆ ಅವರಿಗೆ ಇದು ಕಂಡಿಲ್ಲ, ಅಲ್ಲಿಂದ ನೇರವಾಗಿ ಕಾರು ಕೆಳಗಿರುವ ನದಿಗೆ ಬಿದ್ದ ಪರಿಣಾಮ ಮೂವರು ಪ್ರಾಣ ಕಳೆದುಕೊಂಡಿದ್ದಾರೆ.ಗೂಗಲ್​ ಮ್ಯಾಪ್ ನಂಬಿ ಮೂವರು ಪ್ರಾಣ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಂದು ಕಾರಿನ ಚಾಲಕ ಗೂಗಲ್ ಮ್ಯಾಪ್ ನೋಡಿಕೊಂಡು ಕಾರು ಚಲಾಯಿಸುತ್ತಿದ್ದ, ಜತೆ ಆತನ ಸ್ನೇಹಿತರು ಕೂಡ ಇದ್ದರು. ಗೂಗಲ್ ತೋರಿಸಿದ್ದನ್ನು ನಂಬಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯನ್ನು ಹತ್ತಿದ್ದಾರೆ. ಸ್ವಲ್ಪ ದೂರ ಹೋಗುತ್ತಿದ್ದಂತೆ ಸೇತುವೆ ಕಾಮಗಾರಿ ಅಲ್ಲಿಗೇ ನಿಂತಿದೆ ಅವರಿಗೆ ಇದು ಕಂಡಿಲ್ಲ, ಅಲ್ಲಿಂದ ನೇರವಾಗಿ ಕಾರು ಕೆಳಗಿರುವ ನದಿಗೆ ಬಿದ್ದ ಪರಿಣಾಮ ಮೂವರು ಪ್ರಾಣ ಕಳೆದುಕೊಂಡಿದ್ದಾರೆ.

Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ