Breaking News

ತಂದೆಯನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಮಗ

Spread the love

ಮಗ ಮಹಾಶಯನೊಬ್ಬ ತಂದೆಯನ್ನೇ ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಆಶ್ರಯ ಬಡಾವಣೆಯಲ್ಲಿ ನಡೆದಿದೆ.

ತಂದೆ-ಮಗನ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿದೆ. ಸುತ್ತಿಗೆಯಿಂದ ತಂದೆಯ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ. ಮುಸ್ತಫಾ ಬೇಗ್ (42) ಕೊಲೆಯಾದ ವ್ಯಕ್ತಿ. ಶಾಹಿದ್ ಬೇಗ್ ತಂದೆಯನ್ನೇ ಹತ್ಯೆಗೈದ ಮಗ.ಶಿಕಾರಿಪುರ ಟೌನ್ ಪೊಲೀಸರು ಆರೋಪಿ ಮಗ ಶಾಹಿದ್ ನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ