Breaking News

ಬಿಪಿಎಲ್ ಕಾರ್ಡುದಾರರಿಗೆ ಗುಡ್​ನ್ಯೂಸ್! ಕಾರ್ಡ್ ಮರುಸ್ಥಾಪನೆ ಕಾರ್ಯ ಬಹುತೇಕ ಪೂರ್ಣ, ಡಿಸೆಂಬರ್​ನಿಂದ ಸಿಗಲಿದೆ ರೇಷನ್

Spread the love

ಬಿಪಿಎಲ್ ಕಾರ್ಡುದಾರರಿಗೆ ಗುಡ್​ನ್ಯೂಸ್! ಕಾರ್ಡ್ ಮರುಸ್ಥಾಪನೆ ಕಾರ್ಯ ಬಹುತೇಕ ಪೂರ್ಣ, ಡಿಸೆಂಬರ್​ನಿಂದ ಸಿಗಲಿದೆ ರೇಷನ್

ಬೆಂಗಳೂರು, ನವೆಂಬರ್ 27: ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಬಿಪಿಎಲ್​ ಕಾರ್ಡ್​ ರದ್ದಾಗಿದ್ದಕ್ಕೆ ಮತ್ತು ಬಿಪಿಎಲ್ ಇದ್ದಿದ್ದನ್ನು ಎಪಿಎಲ್​ಗೆ ಸೇರಿಸಿದ್ದಕ್ಕೆ ಜನರಿಂದ ಸರ್ಕಾರದ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು. ಸಾರ್ವಜನಿಕರ ವಿರೋಧದ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ ಪಡಿತರ ಚೀಟಿ ಪರಿಷ್ಕರಣೆ ಕೈಬಿಟ್ಟಿತ್ತು. ಅಷ್ಟೇ ಅಲ್ಲದೆ, ಅರ್ಹತೆ ಇದ್ದರೂ ಬಿಪಿಎಲ್ ಕಾರ್ಡ್​ನಿಂದ ವಂಚಿತರಾಗಿದ್ದವರಿಗೆ ಮರು ಪರಶೀಲನೆ ಭರವಸೆ ನೀಡಿತ್ತು. ಇದರಂತೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಆಹಾರ ಇಲಾಖೆ ಬಿಪಿಎಲ್ ಕಾರ್ಡ್ ಮರು ಪರಶೀಲನೆ ಮಾಡುತ್ತಿದೆ. ಅರ್ಹ ಫಲಾನುಭವಿಗಳ ಕಾರ್ಡ್‌ಗಳನ್ನು ಮತ್ತೆ ನೀಡಲು ಸರ್ಕಾರ ಮುಂದಾಗಿದೆ. ಆಧಾರ್, ಪ್ಯಾನ್ ಕಾರ್ಡ್, ಐಟಿ ರಶೀದಿ ಮುಂತಾದ ದಾಖಲೆಗಳ ಮೂಲಕ ಅರ್ಹತೆ ಪಡೆದವರು ಕಾರ್ಡ್‌ಗಳನ್ನು ಸರಿಪಡಿಸಿಕೊಳ್ಳಲು ಅವಕಾಶ ನೀಡಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ