Breaking News

ಬೆಳಗಾವಿ ನಗರದ ಪ್ರತಿಷ್ಠಿತ ಕಾಲೇಜಿನಲ್ಲಿ ಕೆ ಸೆಟ್ ಪರೀಕ್ಷೆಗೆ ಹೋದಾಗ ಮೊಬೈಲ್, ಚಿನ್ನಾಭರಣ ಹಾಗೂ ಹಣ ಕಳ್ಳತನ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ‌.

Spread the love

ಬೆಳಗಾವಿ :ಬೆಳಗಾವಿ ನಗರದ ಪ್ರತಿಷ್ಠಿತ ಕಾಲೇಜಿನಲ್ಲಿ ಕೆ ಸೆಟ್ ಪರೀಕ್ಷೆಗೆ ಹೋದಾಗ ಮೊಬೈಲ್, ಚಿನ್ನಾಭರಣ ಹಾಗೂ ಹಣ ಕಳ್ಳತನ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ‌.

ಇಲ್ಲಿನ ಕ್ಲಬ್ ರಸ್ತೆಯಲ್ಲಿರುವ ಕಾಲೇಜಿನಲ್ಲಿ ಕಳೆದ ಭಾನುವಾರ ‌ನಡೆದ ಕೆ ಸೆಟ್ ಪರೀಕ್ಷೆಯ ವೇಳೆ ವೈಶಾಲಿ ಹಾಗೂ ರೂಪಾ ಎಂಬ ಯುವತಿಯರ ಬೆಲೆ ಬಾಳುವ ಚಿನ್ನಾಭರಣವನ್ನು,

ಹಣ ಹಾಗೂ ಮೊಬೈಲ್ ಕಳ್ಳತವಾಗಿದೆ. ಕಾಲೇಜು ಸಿಬ್ಬಂದಿಗಳ ಮೇಲೆ ಶಂಕೆ ವ್ಯಕ್ತಪಡಿಸಲಾಗಿದೆ.ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ