Breaking News

ಬಾಂಗ್ಲಾದೇಶ ಹುಟ್ಟಿದೆ ಭಾರತದಿಂದ ಎಂಬುದನ್ನು ಮರೆತಿದೆ

Spread the love

ಬಾಂಗ್ಲಾದೇಶ ಹುಟ್ಟಿದೆ ಭಾರತದಿಂದ ಎಂಬುದನ್ನು ಮರೆತಿದೆ

ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ ಮಧ್ಯಾಗಳೊಂದಿಗೆ ಮಾತನಾಡಿದ ಅವರು ಚಿನ್ಮಾಯನ ಕೃಷ್ಣದಾಸ ಸ್ವಾಮೀಜಿಯವರನ್ನು ಬಂಧಿಸಿದ ಬಾಂಗ್ಲಾದೇಶದ ನಡೆಯನ್ನ ಖಂಡಿಸಿದ ಕಿಡಿ ಕಾರಿದರು.

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಆಗುತ್ತಿದೆ. ಸಾಕಷ್ಟು ಹಿಂಸಾಚಾರ, ಕೊಲೆ, ಅತ್ಯಾಚಾರ ನಡೆದಿವೆ.

ಇದರ ವಿರುದ್ಧ ಚಿನ್ಮಾಯನ ಕೃಷ್ಣದಾಸ ಸ್ವಾಮೀಜಿ ನೇತೃತ್ವದಲ್ಲಿ 10 ಸಾವಿರ ಜನರೊಂದಿಗೆ ಹೋರಾಡಿದ್ದಾರೆ.ನಿನ್ನೆ ಸ್ವಾಮೀಜಿಯವರ ಬಂಧನವಾಗಿದೆ.ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡುವುದು ತಪ್ಪೇನು ಎಂದು ಪ್ರಶ್ನಿಸಿದರು. 

ಬಾಂಗ್ಲಾದೇಶ ಹುಟ್ಟಿದೆ ಭಾರತದಿಂದ ನೆನಪಿಟ್ಟುಕೊಳ್ಳಿ.
ಹೀಗಾಗಿ ಕೇಂದ್ರ ಸರ್ಕಾರ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು.

ಬಾಂಗ್ಲಾದೇಶಕ್ಕೆ ಸರಿಯಾದ ಬುದ್ಧಿ ಕಲಿಸುವ ಕೆಲಸವನ್ನ ಕೇಂದ್ರ ಸರ್ಕಾರ ಮಾಡಬೇಕು.
ಭಾರತದಲ್ಲಿಯು ಸಹ ಇದೆ ರೀತಿ ಘಟನೆಗಳು ಆಗುತ್ತಿವೆ.

ಹಿಂದೂಗಳ ರಕ್ಷಣೆ ಪ್ರಧಾನಿ ಮೋದಿ, ಗೃಹಮಂತ್ರಿ ಅಮಿತ್ ಷಾ ಮುಂದಾಗಬೇಕು ಎಂದು ಆಗ್ರಹಿಸಿದರು.

ಒಂದು ವೇಳೆಕ್ರಮ ಕೈಗೊಳ್ಳದಿದ್ದರರೇ ಹಿಂದೂಗಳು ನಿಮ್ಮ ಮೇಲೆ ಸಿಟ್ಟಾಗ್ತಾರೆ.ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ಸ್ವಾಮೀಜಿಯ ಬಂಧನ ಮಾಡಿದ್ದು ತಪ್ಪು.ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಸ್ವಾಮೀಯ ಬಂಧನನಿಂದ ಮುಕ್ತಗೊಳಿಸಬೇಕು ಎಂದು ಆಗ್ರಹಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ