ಬಿಜೆಪಿ ಅವಧಿಯಲ್ಲಿ ಭೋವಿ ನಿಗಮದಲ್ಲಿ ನಡೆದ ಅವ್ಯವಹಾರದ ಕುರಿತು ಸಿ ಐ ಡಿ ಮತ್ತು ಎಸ್ ಐ ಟಿ ಅವರು ತನಿಖೆ ಮಾಡುತ್ತಿದ್ದಾರೆ.
ಸಿ ಐ ಡಿ ಅಧಿಕಾರಿಗಳು ಹಣಕ್ಕೆ ಬೇಡಿಕೆ ಇಟ್ಟ ವಿಚಾರವಾಗಿ ಹಿರಿಯ ಅಧಿಕಾರಿಗಳ ಮೂಲಕ ತನಿಖೆ ಮಾಡಿಸುತ್ತೇವೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಬಿಜೆಪಿ ಅವಧಿಯಲ್ಲಿ ಭೋವಿ ನಿಗಮದಲ್ಲಿ ನಡೆದ ಅವ್ಯವಹಾರದ ಕುರಿತು ಸಿ ಐ ಡಿ ಮತ್ತು ಎಸ್ ಐ ಟಿ ಅವರು ತನಿಖೆ ಮಾಡುತ್ತಿದ್ದಾರೆ.
ತನಿಖೆಯ ಕುರಿತು ಈಗಲೇ ಎಲ್ಲವನ್ನು ಹೇಳಲು ಸಾಧ್ಯವಿಲ್ಲ. ಸಿ ಐ ಡಿ ಅಧಿಕಾರಿಗಳು ಹಣಕ್ಕೆ ಬೇಡಿಕೆ ಇಟ್ಟ ವಿಚಾರವಾಗಿ ಹಿರಿಯ ಅಧಿಕಾರಿಗಳ ಮೂಲಕ ತನಿಖೆ ಮಾಡಿಸುತ್ತೇವೆ ಎಂದು ಅವರು ತಿಳಿಸಿದರು.
Laxmi News 24×7