Breaking News

ಹೈಕಮಾಂಡ್ ಜತೆ ಆಪರೇಷನ್, ಕೆಪಿಸಿಸಿ ಅಧ್ಯಕ್ಷಗಾದಿ ಬಗ್ಗೆ ಚರ್ಚೆ?

Spread the love

ನವೆಂಬರ್ 28: ಉಪಚುನಾವಣೆಯಲ್ಲಿ ಗೆದ್ದು ಬೀಗಿರುವ ಕಾಂಗ್ರೆಸ್ ರಣೋತ್ಸಾಹದಲ್ಲಿದೆ. ಇದರ ನಡುವೆ ಕಾಂಗ್ರೆಸ್​ನಲ್ಲಿ ಸಂಪುಟ ಪುನಾರಚನೆ ಸುದ್ದಿ ಸದ್ದು ಮಾಡುತ್ತಿದೆ. ನಾಯಕರ ನಿಗೂಢ ನಡೆ ಇಂತಹದೊಂದು ಚರ್ಚೆಗೆ ಕಾರಣ ಆಗಿದೆ. ಈಗಾಗಲೇ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳುತ್ತಿದ್ದಾರೆ. ಹೀಗಾಗಿ ಸಂಪುಟ ಸರ್ಜರಿಯ ಕುತೂಹಲ ಮತ್ತಷ್ಟು ಗರಿಗೆದರಿದೆ.

ಹೈಕಮಾಂಡ್ ಜತೆ ಆಪರೇಷನ್, ಕೆಪಿಸಿಸಿ ಅಧ್ಯಕ್ಷಗಾದಿ ಬಗ್ಗೆ ಚರ್ಚೆ?

ಮಂತ್ರಿಗಳಿಗೆ ಸಂದೇಶ ಕೊಟ್ಟಿದ್ದೇವೆ ಎನ್ನುವ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ ಬುಧವಾರ ಸಂಪುಟ ಸರ್ಜರಿ ಸುಳಿವು ಕೊಟ್ಟಿದ್ದರು. ದೆಹಲಿಯಲ್ಲೇ ಅವ್ರು ಬೀಡು ಬಿಟ್ಟಿದ್ದು, ಹೈಕಮಾಂಡ್ ನಾಯಕರ ಜತೆಗೆ ಆಪರೇಷನ್ ಹಸ್ತ, ಸಂಪುಟ ಪುನಾರಚನೆ, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ.


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ