Breaking News

ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ.. ಸೋನಿಯಾ(24) ಮೃತ ಯುವತಿ..!

Spread the love

ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ.. ಸೋನಿಯಾ(24) ಮೃತ ಯುವತಿ..!

ಸೋಮವಾರ ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ.. ಬೆಂಗಳೂರಿನ ಸ್ಪಾ ಒಂದರಲ್ಲಿ ಕೆಲಸ ಮಾಡುತ್ತಿದ್ದಳು..

ಒಂದೂವರೆ ತಿಂಗಳ ಹಿಂದೆ ಬೆಂಗಳೂರಿಗೆ ಬಂದಿದ್ದ ಸೋನಿಯಾ.. ಸೋಮವಾರ ರಾತ್ರಿ ಒಂದು ಗಂಟೆಗೂ ಹೆಚ್ಚು ಕಾಲ ತನ್ನ ತಾಯಿಯ ಜೊತೆ ಮಾತನಾಡಿದ್ದ ಯುವತಿ.. ಮಾತುಕತೆ ಬಳಿಕ ನೇಣು ಬಿಗಿದುಕೊಂಡಿರುವ ಶಂಕೆ.. ಬೆಳಗ್ಗೆ ಎಂದಿನಂತೆ ಸ್ಪಾಗೆ ಬರಲಿಲ್ಲ ಎಂದು ಕರೆ ಮಾಡಿದ್ದ ಸ್ಪಾ ಮಾಲೀಕ.. ಕರೆ ಸ್ವೀಕರಿಸಿದಿದ್ದಾಗ

ಅನುಮಾನಗೊಂಡು ಮನೆ ಬಳಿ ಬಂದು ನೋಡಿದ್ದಾನೆ.. ಮನೆ ಬಾಗಿಲು ತೆರೆಯದಿದ್ದಾಗ ಪೊಲೀಸರಿಗೆ ಮಾಹಿತಿ ನೀಡಿದ್ದ ಸ್ಪಾ ಮಾಲೀಕ.. ಪೊಲೀಸರು ಸ್ಥಳಕ್ಕೆ ಬಂದು ಬಾಗಿಲು ಮುರಿದು ನೋಡಿದಾಗ

ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ.. ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು..!


Spread the love

About Laxminews 24x7

Check Also

ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ನೇಮಕ

Spread the loveನವದೆಹಲಿ: ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್  ಅವರನ್ನ ಕೇಂದ್ರ ಸರ್ಕಾರ ನೇಮಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ