Breaking News

ಅಮಿತ್ ಶಾ ಜತೆಗಿನ ಸಭೆ ಬಳಿಕ ಏಕನಾಥ್ ಶಿಂಧೆ ಹೇಳಿದ್ದೇನು?

Spread the love

ದೆಹಲಿಯ ಅಮಿತ್ ಶಾ ನಿವಾಸದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಸಂಬಂಧಿಸಿದಂತೆ ಗುರುವಾರ ರಾತ್ರಿ ಸಭೆ ನಡೆದಿದೆ. ಅಮಿತ್​ ಶಾ ಜತೆಗೆ ನಡೆದ ಸಭೆ ಸಕಾರಾತ್ಮಕವಾಗಿತ್ತು ಎಂದು ಏಕನಾಥ್ ಶಿಂಧೆ ಹೇಳಿದ್ದಾರೆ. ಮಹಾಯುತಿಯ ಮುಖ್ಯಮಂತ್ರಿಗೆ ಸಂಬಂಧಿಸಿದಂತೆ ಯಾವುದೇ ಅಡೆತಡೆಗಳಿಲ್ಲ.ರಾಜ್ಯಕ್ಕೆ ಸಿಎಂ ಆಯ್ಕೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರವನ್ನು ಒಪ್ಪಿಕೊಳ್ಳುವುದಾಗಿ ಶಿಂಧೆ ಹೇಳಿದ್ದಾರೆ.

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ