Breaking News

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

Spread the love

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಖಾನಪೇಟ ಗ್ರಾಮದ ಶ್ರೀ ಹನುಮಂತ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನ ಸಂತರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ಪಕೀರಪ್ಪ ಗಡಾದಾರ, ಮಾರುತಿ ಬಸಿಡೋಣಿ, ಲಗಮಣ್ಣ ಬೆವಿನಗಿಡದ , ಆಕಾಶ ಹಲ್ಯಾಳ, ಶಿವರಾಜ ಕಣವಿ, ರಮೇಶ್ ಪೂಜಾರಿ, ರಮೇಶ್ ಬಸಿಡೋಣಿ,ರಾಮಪ್ಪ ಒಗಿ ,ಅಶೋಕ್ ಪೂಜಾರಿ ಹಾಗೂ ಅನೇಕ ಹಿರಿಯರು, ಮುಖಂಡರು, ಯುವಕರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಡಿಸಿಗಳು ಚುನಾವಣಾ ಆಯೋಗಕ್ಕೆ ದೂರು ಕೊಟ್ಟರೆ SIT ರಚನೆ: ಪ್ರಿಯಾಂಕ್ ಖರ್ಗೆ

Spread the loveಬೆಂಗಳೂರು: ಡಿಸಿಗಳು ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಳಿಕ ಫಾರ್ಮ್-7 ದುರ್ಬಳಕೆ ಬಗ್ಗೆ ವಿಶೇಷ ತನಿಖಾ ತಂಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ