Breaking News

ಹಿಡಕಲ್ ಜಲಾಶಯದ ನೀರಾವರಿ ಸಲಹಾ ಸಮಿತಿಯ ಸಭೆ

Spread the love

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಹಿಡಕಲ್ ಜಲಾಶಯದ ನೀರಾವರಿ ಸಲಹಾ ಸಮಿತಿಯ ಸಭೆಯಲ್ಲಿಂದು ರೈತರು ಮತ್ತು ಸಾರ್ವಜನಿಕರ ಒತ್ತಾಯಗಳನ್ನು ಪರಿಗಣಿಸಿ, 15 ದಿನಗಳ ಕಾಲ ನೀರಿನ ಹರಿವನ್ನು ಇನ್ನೂ 5 ದಿನ ವಿಸ್ತರಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಚಿಂಚಲಿ ಮಾಯಕ್ಕಾ ಜಾತ್ರಾ ಮಹೋತ್ಸವಕ್ಕೆ ಸಹ ಅನುಕೂಲ ಕಲ್ಪಿಸುವ ಈ
ನಿರ್ಣಯದಿಂದ ಜನರಿಗೆ ಹೆಚ್ಚಿನ ಸಹಾಯವಾಗುವ ನಿರೀಕ್ಷೆಯಿದರು

ಜಲಾಶಯದ ನಿರ್ವಹಣೆ ಮತ್ತು ಹೂಳೆತ್ತುವ ಕಾರ್ಯಗಳನ್ನು ಶೀಘ್ರ ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು

ಈ ವೇಳೆ ಶಾಸಕರಾದ ಶ್ರೀ ಜೆ.ಟಿ.ಪಾಟೀಲ, ಶ್ರೀ ದುರ್ಯೋಧನ ಐಹೊಳೆ, ಶ್ರೀ ಸಿದ್ಧು ಸವದಿ, ಬುಡಾ ಅಧ್ಯಕ್ಷ ಶ್ರೀ ಲಕ್ಷ್ಮಣರಾವ್ ಚಿಂಗಳೆ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ