Breaking News

ಕಿತ್ತೂರು ‘ಕರ್ನಾಟಕ ಸೇನೆಯ’ ರಾಜ್ಯಮಟ್ಟದ ಸಂಘ ಉದ್ಘಾಟನಾ ಸಮಾರಂಭ ಹಾಗೂ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಭಾಗವಹಿಸಿದ್ದರು

Spread the love

ಕಿತ್ತೂರಿನ ಕಿತ್ತೂರು ಚೆನ್ನಮ್ಮ ಉದ್ಯಾನವನದಲ್ಲಿ ಹಮ್ಮಿಕೊಂಡಿದ್ದ ಬೈಲಹೊಂಗಲ ಕಿತ್ತೂರು ‘ಕರ್ನಾಟಕ ಸೇನೆಯ’ ರಾಜ್ಯಮಟ್ಟದ ಸಂಘ ಉದ್ಘಾಟನಾ ಸಮಾರಂಭ ಹಾಗೂ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಭಾಗವಹಿಸಿದ್ದರು

ಈ ವೇಳೆ ಶಾಸಕರಾದ ಶ್ರೀ‌ ಮಹಾಂತೇಶ ಕೌಜಲಗಿ, ಶ್ರೀ ಬಾಬಾಸಾಹೇಬ ಪಾಟೀಲ ಹಾಗೂ ಶ್ರೀ ವಿಶ್ವಾಸ ವೈದ್ಯ ಮತ್ತು ಸಂಘದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ