Breaking News

ರಾಜ್ಯದಲ್ಲಿ ಮತ್ತೆ ನಂದಿನಿ ಹಾಲಿನ ದರ ಏರಿಕೆ ಮಾಡುವ ಸಾಧ್ಯತೆ?

Spread the love

ರಾಜ್ಯದಲ್ಲಿ ಮತ್ತೆ ನಂದಿನಿ ಹಾಲಿನ ದರ ಏರಿಕೆ ಮಾಡುವ ಸಾಧ್ಯತೆ ದಟ್ಟವಾಗಿದೆ. ಈ ಬಗ್ಗೆ ಶಾಸಕ ಕೆ.ವೈ.ನಂಜೇಗೌಡ ಸುಳಿವು ನೀಡಿದ್ದಾರೆ.

ಶೀಘ್ರದಲ್ಲಿಯೇ ನಂದಿನಿ ಹಾಲಿನ ದರ ಏರಿಕೆಯಾಗಲಿದೆ ಎಂದು ಕೋಲಾರ ಹಾಲು ಒಕ್ಕೂಟದ ಅಧ್ಯಕ್ಷರೂ ಆಗಿರುವ ಶಾಸಕ ನಂಜೇಗೌಡ ತಿಳಿಸಿದ್ದಾರೆ.

ನಂದಿನಿ ಹಾಲಿನಿ ದರ ಹೆಚ್ಚಿಸುವ ಸಂಬಂಧ ಕೆಲವು ದಿನಗಳ ಹಿಂದಿನಿಂದಲೇ ಚರ್ಚೆ ನಡೆಯುತ್ತಿದೆ. ಬೆಳಗಾವಿ ಅಧಿವೇಶನದ ಬಳಿಕ ಹೆಚ್ಚಳ ಮಾಡುವ ಸಾಧ್ಯತೆ ಇದೆ.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ